rtgh

ವರ್ಷಾರಂಭದಲ್ಲೇ ಸಿಕ್ತು ಗುಡ್‌ ನ್ಯೂಸ್.!‌ ಸರ್ಕಾರದಿಂದ ಹೊಸ ರೇಷನ್‌ ಕಾರ್ಡ್‌ ವಿತರಣೆ

ಹಲೋ ಸ್ನೇಹಿತರೇ, ನೀವು ಕಳೆದ ಎರಡು ವರ್ಷಗಳಿಂದ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ, ಅದಕ್ಕಾಗಿ ಕಾದು ಕುಳಿತವರಲ್ಲಿ ನೀವೂ ಒಬ್ಬರಾಗಿದ್ದರೆ, ಈ ಸುದ್ದಿ ನಿಮಗಾಗಿ.

New Ration Card Issued by Govt

ರಾಜ್ಯ ಸರ್ಕಾರ ಹೊಸ ಅಪ್ಡೇಟ್ ನೀಡಿದ್ದು, ನೀವೇನಾದರೂ ಹೊಸ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದರೆ ಸದ್ಯದಲ್ಲಿ ಕಾರ್ಡ್ ವಿತರಣೆ ಮಾಡುವ ಗುಡ್ ನ್ಯೂಸ್ ನೀಡಿದೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ನ ಬೇಡಿಕೆ ಎಷ್ಟು ಹೆಚ್ಚಾಗಿದೆ ಎನ್ನುವುದನ್ನು ನಾವು ವಿಶೇಷವಾಗಿ ತಿಳಿಸುವುದು ಬೇಡ. ಯಾಕೆಂದ್ರೆ ಇಂದು ಪ್ರತಿಯೊಬ್ಬರು ಕೂಡ ರೇಷನ್ ಕಾರ್ಡ್‌ನ್ನು ಪಡೆದುಕೊಳ್ಳಲು ಹವಣಿಸುತ್ತಿದ್ದಾರೆ.

ರೇಷನ್ ಕಾರ್ಡ್ ಯಾರ ಹತ್ತಿರ ಇದೆಯೋ ಅವರು ಸರ್ಕಾರದ ಗ್ಯಾರಂಟಿ ಉಚಿತ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ಎರಡುವರೆ ವರ್ಷಗಳಿಂದ ಹೊಸ ರೇಷನ್‌ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವವರು ಪಡಿತರ ಚೀಟಿಗಾಗಿ ಕಾದು ಕುಳಿತಿದ್ದಾರೆ.

ಹೊಸ ಪಡಿತರ ಚೀಟಿ ವಿತರಣೆಯ ಬಗ್ಗೆ ಸರ್ಕಾರದ ಬಿಗ್ ಅಪ್ಡೇಟ್

ಜನವರಿ ಮೊದಲ ವಾರದಲ್ಲಿಯೇ ಅರ್ಜಿ ಸಲ್ಲಿಕೆ ಮಾಡಿರುವ ಕೆಲವು ಕುಟುಂಬಗಳಿಗೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ.


2024 ರಲ್ಲಿ ಶಾಲೆಗಳು ಇಷ್ಟು ದಿನ ಕ್ಲೋಸ್! ರಜೆಯ ಪಟ್ಟಿ ಬಿಡುಗಡೆ

ಎರಡುವರೆ ವರ್ಷಗಳಿಂದ ‌BPL Card ಮತ್ತು BPL Card ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವವರಿಗೆ ನಿರಾಶೆಯೇ ಆಗಿತ್ತು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಗಳ ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇದುವರೆಗೆ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗಿಲ್ಲ.

ಇದೀಗ ರಾಜ್ಯ ಸರ್ಕಾರ ಹೊಸ ಅಪ್ಡೇಟ್ ನೀಡಿದ್ದು, ಈಗಾಗಲೇ ಸಲ್ಲಿಕೆ ಆಗಿರುವ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳ ಪರಿಶೀಲನೆ ನಡೆಸುತ್ತಿದೆ ಆಹಾರ ಇಲಾಖೆ ತಿಳಿಸಿರುವಂತೆ ಇಂತಹ ಅರ್ಜಿಗಳಲ್ಲಿ ಸುಮಾರು 20 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಅವುಗಳನ್ನು ಜನವರಿ ಮೊದಲ ವಾರದಲ್ಲಿಯೇ ವಿತರಣೆ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕೆಲವು ಪ್ರಮುಖ ಜಿಲ್ಲೆಗಳಲ್ಲಿನ ಫಲಾನುಭವಿ ಕುಟುಂಬಗಳು ಕೂಡ ಸದ್ಯದಲ್ಲಿಯೇ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರ ಅಪ್ಡೇಟ್ ನೀಡಿದೆ.

ಪಡಿತರ ಚೀಟಿದಾರರಿಗೆ ಭರ್ಜರಿ ಘೋಷಣೆ! ಈ ಜನರಿಗೆ ಇನ್ನು 5 ವರ್ಷ ಇದೆಲ್ಲವೂ ಉಚಿತ

ಕನಸಿನ ಮನೆ ನಿರ್ಮಾಣಕ್ಕೆ ಸರ್ಕಾರದ ಕೊಡುಗೆ! ಆದರೆ ಈ ಜನರಿಗೆ ಮಾತ್ರ ಉಚಿತ ಮನೆ ಸಿಗಲ್ಲ

Leave a Comment