ಹಲೋ ಸ್ನೇಹಿತರೇ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವದು ಹೇಗೆ ಎಬುದನ್ನು ತಿಳಿಯಿರಿ.
ಯಾರೆಲ್ಲ ಈ ಯೋಜನೆಯಡಿ ಲಾಭ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸೋದು? ಅಗತ್ಯ ದಾಖಲಾತಿ ಏನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಯಾವೆಲ್ಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಬಹುದು?
- SSLC ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್.
- ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನಗಳು.
- ದೃಷ್ಟಿ ದೋಷ ಹೊಂದಿರುವ ವ್ಯಕ್ತಿಗಾಗಿ ಬೈಲ್ ಕಿಟ್ಗಳು.
- ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ.
- ವಿಶೇಷಚೇತನರಿಗೆ ಸಾಧನ ಸಲಕರಣೆಗಳಿಗಾಗಿ ಅರ್ಜಿ ಆಹ್ವಾನ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ಅರ್ಹ ಅರ್ಜಿದಾರರು ನಿಮ್ಮ ಹಳ್ಳಿಯ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಯನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅಗತ್ಯ ದಾಖಲಾತಿಗಳು:
(1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ(aadhar card)
(2) UDID ಕಾರ್ಡ್.
(3) ಪಡಿತರ ಚೀಟಿ(ration card)
(4) ಜಾತಿ ಪ್ರಮಾಣ ಪತ್ರ.
ಇತರೆ ವಿಷಯಗಳು
ಪಿಎಂ ಕಿಸಾನ್ 16ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ! ಇಲ್ಲಾಂದ್ರೆ ಬರಲ್ಲಾ ಕಂತಿನ ಹಣ
ರಾಜ್ಯ ಸರ್ಕಾರದಿಂದ ಎಲ್ಲರಿಗು ಫ್ರೀ ಬೈಕ್ ವಿತರಣೆ! ಇಲ್ಲಿಂದ ಅರ್ಜಿ ಸಲ್ಲಿಸಿ ಸಾಕು