rtgh

ಯುವನಿಧಿ ಯೋಜನೆ: ಮೊದಲ ಕಂತಿನ ಹಣ ವರ್ಗಾವಣೆಗೆ ದಿನಾಂಕ ನಿಗದಿ.! ಸರ್ಕಾರದಿಂದ ಫಲಾನುಭವಿ ಲಿಸ್ಟ್‌ ರಿಲೀಸ್

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಈಗಾಗಲೇ 5ನೇ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ಮಾಡಿದ್ದು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಖುಷಿ ಸುದ್ದಿ ಬಂದಿದ್ದು ಅರ್ಹ ಫಲಾನುಭವಿಗಳಿಗೆ 1ನೇ ಕಂತಿನ ಹಣ ವರ್ಗಾವಣೆಗೆ ಸರ್ಕಾರದಿಂದ ದಿನಾಂಕ ನಿಗದಿ ಮಾಡಲಾಗಿದೆ. ಯಾವಾಗ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ.

yuva nidhi amount release

ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರೂಪಿಸಿರುವ ‘ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಸ್ವಾಮಿ ವಿವೇಕಾನಂದರ ಜಯಂತಿ ದಿನದಂದು ನೇರ ನಗದು ವರ್ಗಾವಣೆ (DBT) ಮೂಲಕ ನಿರುದ್ಯೋಗ ಭತ್ಯೆಯನ್ನು ಪಾವತಿ ಚಾಲನಾ ಕಾರ್ಯಕ್ರಮಕ್ಕೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಜನವರಿ 12 ರಂದು ಅಪರಾಹ್ನ 12.30 ಗಂಟೆಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಯೋಜನೆಯಡಿ ಅರ್ಥಿಕ ನೆರವು ಪಡೆದುಕೊಳ್ಳು ಅರ್ಜಿ ಸಲ್ಲಿಸದವರು ಕೂಡಲೇ ಸೇವಾ ಸಿಂಧು ಪೋರ್ಟಲ್ / ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು.

ಯುವನಿಧಿ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು? & ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಇತ್ಯಾದಿ ವಿಷಯಗಳ ಕುರಿತು ತಿಳಿಯಲು ಇಲ್ಲಿ ಕ್ಲಿಕ್> click here.

ಮೊದಲ ಕಂತಿನ ಹಣ ಎಷ್ಟು?


ಈ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ₹ 3,000, ಡಿಪ್ಲೋಮಾ ₹ 1,500 ನೀಡಲಾಗುವುದು. ಪದವೀಧರರಿಗೆ ಉದ್ಯೋಗ ಸಿಗುವರೆಗೆ / ಗರಿಷ್ಠ 2 ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.

ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ?

ಅರ್ಜಿ ಸಲ್ಲಿಸಿದ ಫಲಾನುಭವಿಗಳು 12 ಜ. 2024 ರ ನಂತರ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Karnataka DBT ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಮ್ಮ ಆಧಾರ್ ಕಾರ್ಡ ವಿವರ ನಮೂದಿಸಿ “ಪಾವತಿ ವಿವರ” ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಂಡು ನಿಮಗೆ ಹಣ ಸಂದಾಯವಾಗಿರುವುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.

ಸರ್ಕಾರದಿಂದ ರೈತರಿಗೆ ಬಂಪರ್‌ ಕೊಡುಗೆ.!! ಕುರಿ ಮೇಕೆಗಳ ಸಾಕಾಣಿಕೆಗೆ ಸರ್ಕಾರದಿಂದ ತಿಂಗಳಿಗೆ 1,100 ರೂ; ಇಲ್ಲಿಂದಲೇ ಅಪ್ಲೇ ಮಾಡಿ

ಹಿರಿಯ ನಾಗರಿಕರಿಗೆ ಪಿಂಚಣಿ ಪಾವತಿ ವಿಧಾನದಲ್ಲಿ ಬದಲಾವಣೆ! ಇವರಿಗೆ ಮಾತ್ರ ಸಿಗಲಿದೆ ಈ ತಿಂಗಳ ಹಣ

Leave a Comment