ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆಯು ಒಂದು. ಈ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿದೆ. ಇದರ ಜೊತೆಗೆ ಗೃಹಜ್ಯೋತಿʼ ಫಲಾನುಭವಿಗಳಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಇದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.
ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ 10% ಬದಲು, 10 ಯೂನಿಟ್ ಉಚಿತ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ.
ಇದನ್ನೂ ಸಹ ಓದಿ; 1 ಲಕ್ಷ ಜನರಿಗೆ ಮೊದಲ ಕಂತಿನ ಹಣ ಬಿಡುಗಡೆ; ಸರ್ಕಾರದಿಂದ ಗುಡ್ ನ್ಯೂಸ್
ಇಂದು ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹೆಚ್ಚುವರಿ 10 ಯೂನಿಟ್ ಉಚಿತ ವಿದ್ಯುತ್ ನೀಡುವ ಕುರಿತು ಘೋಷಣಡ ಮಾಡುವ ಸಾಧ್ಯತೆ ಇದೆ. ಸದ್ಯ ಗೃಹಜ್ಯೋತಿ ಫಲಾನುಭವಿಗಳು 200 ಯೂನಿಟ್ ಫ್ರೀ ಕರೆಂಟ್ ಪಡೆಯುತ್ತಿದ್ದಾರೆ. ಮಿತಿ ದಾಟಿದ ಬಳಕೆದಾರರು ಕಡ್ಡಾಯವಾಗಿ ಬಿಲ್ ಪಾವತಿಸಬೇಕು ಎಂದು ಸರ್ಕಾರ ಆದೇಶ ನೀಡಿದೆ.
ವಾರ್ಷಿಕ ವಿದ್ಯುತ್ ಬಳಕೆ ಆಧರಿಸಿ 10% ಹೆಚ್ಚುವರಿ ವಿದ್ಯುತ್ ನೀಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಇದೀಗ 10% ಬದಲಾಗಿ 10 ಯೂನಿಟ್ ಹೆಚ್ಚುವರಿ ವಿದ್ಯುತ್ ನೀಡಲು ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ಬಂದಿದೆ.
ಇತರೆ ವಿಷಯಗಳು:
ಪ್ರತಿಯೊಬ್ಬರ ಖಾತೆಗೆ ಇ-ಶ್ರಮ್ ಕಂತಿನ ಹಣ ಜಮಾ! ನಿಮಗೆ ಬಂದಿಲ್ವಾ ಹಾಗಾದ್ರೆ ಇಲ್ಲಿಂದ ಚೆಕ್ ಮಾಡಿ
1 ಕೋಟಿ ನೌಕರರ ಸಂಬಳದಲ್ಲಿ ಬಂಪರ್ ಜಿಗಿತ!! ಈಗ ಹೆಚ್ಚುವರಿ 49,420 ರೂ ಖಾತೆಗೆ ಬರಲಿದೆ