rtgh

ಮದ್ಯ ಪ್ರಿಯರಿಗೆ ನೆಮ್ಮದಿಯ ನಿಟ್ಟುಸಿರು.! ಎಣ್ಣೆ ಇನ್ಮೇಲೆ ಸಿಕ್ಕಾಪಟ್ಟೆ ಅಗ್ಗ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ ಸ್ಪಷ್ಟನೆ ನೀಡಿದ್ದಾರೆ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್​​ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದರು.

alcohol price announce

ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟನೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನೂ ಬಜೆಟ್​​ನಲ್ಲಿಯು ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಲಾಗಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ ಆದರೆ, ಆದಾಯ ಸಂಗ್ರಹದ ಗುರಿ ಇದೆ ಎನ್ನುವ ಮೂಲಕ ಊಹಾಪೋಹಗಳಿಗೆ ಸರ್ಕಾರವು ತೆರೆ ಎಳೆದಿದ್ದಾರೆ.

ಮದ್ಯದ ದರದ ಮೇಲೆ ಏರಿಕೆ??

ಈ ಹಿಂದೆ 17% ರಷ್ಟು ಎಲ್ಲಾ ಮಾದರಿಯ ಮಧ್ಯದ ಮೇಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ರಾಜ್ಯಾದ್ಯಂತ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಜೊತೆಗೆ ಮದ್ಯ ಉತ್ವಾದಕ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ ಎನ್ನಲಾಗಿತ್ತು. ಇದಕ್ಕೆ ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದರು.

2024 ರಲ್ಲಿ ಶಾಲೆಗಳು ಇಷ್ಟು ದಿನ ಕ್ಲೋಸ್! ರಜೆಯ ಪಟ್ಟಿ ಬಿಡುಗಡೆ

ಇನ್ನು ಇದೇ ವೇಳೆ ಜನವರಿ 22ರಂದು ರಾಮಲಲ್ಲಾ ಪ್ರತಿಷ್ಠಾಪನೆ ವಿಚಾರ ‘ರಾಮನ ಗುಡಿ ಕಟ್ಟಿದರೆ ಸಾಲದು, ರಾಮ ರಾಜ್ಯ ಆಗಬೇಕು. ಧರ್ಮ, ದೇವರು ಯಾರಪ್ಪನ ಮನೆ ಆಸ್ತಿಯೂ ಆಗಬಾರದು, ಧರ್ಮ ಮತ್ತು ದೇವರ ವಿಚಾರದಲ್ಲಿ ನಮಗೆ ನಂಬಿಕೆ ಇರಬೇಕು. ಆದರೆ, ನನ್ನದೇ ಧರ್ಮ ನಾನೇ ಸ್ಥಾಪನೆ ಮಾಡುತ್ತೇನೆ ಎನ್ನುವುದು ನಾನೇ ದೇವಸ್ಥಾನ ಕಟ್ಟುಬಿಡುತ್ತೇನೆ ಎನ್ನುವುದು ಸರಿಯಲ್ಲ, ಇಂತಹ ವಿಚಾರಗಳಿಂದ ದೇಶ ದಿವಾಳಿಯಾಗಲಿದೆ ಎಂದು ತಿಳಿಸಿದ್ದಾರೆ.


ಪಡಿತರ ಚೀಟಿದಾರರಿಗೆ ಭರ್ಜರಿ ಘೋಷಣೆ! ಈ ಜನರಿಗೆ ಇನ್ನು 5 ವರ್ಷ ಇದೆಲ್ಲವೂ ಉಚಿತ

ಕನಸಿನ ಮನೆ ನಿರ್ಮಾಣಕ್ಕೆ ಸರ್ಕಾರದ ಕೊಡುಗೆ! ಆದರೆ ಈ ಜನರಿಗೆ ಮಾತ್ರ ಉಚಿತ ಮನೆ ಸಿಗಲ್ಲ

Leave a Comment