rtgh

SBIF ಆಶಾ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ; ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಎಸ್ ಬಿ ಐ ಎಫ್ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಅನ್ನು sbi ಫೌಂಡೇಶನ್ ಪ್ರಾರಂಭಿಸಿದ್ದು ಪ್ಲೀಸ್ ಸ್ಕಾಲರ್ಶಿಪ್ ಅನ್ನು ಶಾಲಾ ಮಕ್ಕಳು ಪಡೆಯಬಹುದಾಗಿದೆ. ದೇಶದ ಬಡ ಕುಟುಂಬದ ವಿದ್ಯಾರ್ಥಿಗಳು ಅಥವಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇ ಸ್ಕಾಲರ್ಶಿಪ್ ನ ಮೂಲಕ ತಮ್ಮ ವಿದ್ಯಾಭ್ಯಾಸವನ್ನು ನಿರಂತರವಾಗಿ ಮುಂದುವರಿಸಲು ಹಣಕಾಸಿನ ನೆರವನ್ನು ಪಡೆಯಬಹುದಾಗಿದೆ. ಹಾಗಾದರೆ ಈ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು ಇದಕ್ಕೆ ಅಗತ್ಯವಿರುವ ಅರ್ಹತೆಗಳೇನು ಜೊತೆಗೆ ದಾಖಲೆಗಳು ಇನ್ನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.

Apply for SBIF Asha Scholarship
Apply for SBIF Asha Scholarship

ಎಸ್ ಬಿ ಐ ಎಫ್ ಸ್ಕಾಲರ್ಶಿಪ್ :

ದೇಶದ ಬಡ ಕುಟುಂಬದ ವಿದ್ಯಾರ್ಥಿಗಳು ಅಥವಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಭ್ಯಾಸವನ್ನು ಮುಂದುವರಿಸುವ ಉದ್ದೇಶದಿಂದ ಎಸ್ ಬಿ ಐ ಇಂಟಿಗ್ರೇಟೆಡ್ ಮಿಷನ್ ಈ ಉಪಕ್ರಮವನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಶಾಲಾ ಮಕ್ಕಳು ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ. ಇದರಿಂದ ವಿದ್ಯಾರ್ಥಿಗಳು ಅನ್ನದ ವಿದ್ಯಾಭ್ಯಾಸವನ್ನು ಸಹ ಪ್ರಾರಂಭಿಸಲು ಸಹಾಯಕವಾಗುತ್ತದೆ.

ಈ ಯೋಜನೆಗೆ ಇರುವ ಅರ್ಹತೆಗಳು :

ಈ ಯೋಜನೆಗೆ ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಅವುಗಳೆಂದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಹಾರದಿಂದ 12ನೇ ತರಗತಿಯವರೆಗಿನ ಮಕ್ಕಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ತಮ್ಮ ಹಿಂದಿನ ಶಿಕ್ಷಣ ತರಗತಿಯಲ್ಲಿ ಕನಿಷ್ಠ 75 %ಅಂಕಗಳನ್ನು ಅರ್ಜಿ ಹಾಕುವ ವಿದ್ಯಾರ್ಥಿಗಳು ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯವು ಮೂರು ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಅಲ್ಲದೆ ದೇಶದ ಯಾವುದೇ ವಿದ್ಯಾರ್ಥಿಯು ಸಹ ಈ ಸ್ಕಾಲರ್ಶಿಪ್ ಗೆ ಅರ್ಜಿ ಹಾಕಬಹುದು.

ಇದನ್ನು ಓದಿ : ಸರ್ಕಾರಿ ಶಾಲೆಯಲ್ಲಿ ವಿದ್ಯಮಾನ ಯೋಜನೆ ಜಾರಿ ಏನಿದರ ಉಪಯೋಗ.?

ಅರ್ಜಿ ಸಲ್ಲಿಸುವ ವಿಧಾನ :

ಎಸ್‌ಬಿಐ ಎಫ್ ಆಶಾ ಸ್ಕಾಲರ್ಶಿಪ್‌ಗೆ ಅಜ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಎಸ್ ಬಿ ಐ ಫೌಂಡೇಶನ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಎಸ್ ಬಿ ಐ ಎಫ್ ಆ ಶಾಸ್ ಸ್ಕಾಲರ್ಶಿಪ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. ದಾದ ನಂತರ ನಿಮಗೆ ಅಪ್ಲಿಕೇಶನ್ ಫಾರ್ ಸ್ಕೂಲ್ ಸ್ಟೂಡೆಂಟ್ 2023 ಎಂದಿರುವುದರ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಅಪ್ಲೈ ನವ್ ಎಂಬುದರ ಮೇಲೆ ಕ್ಲಿಕ್ ಮಾಡಿದ ನಂತರ ಅಗತ್ಯವಿರುವ ಮಾಹಿತಿಗಳನ್ನು ನೀಡಿ ಈ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಸ್ಕಾಲರ್ಶಿಪ್‌ಗೆ ಅಗತ್ಯವಿರುವ ದಾಖಲೆಗಳು :

ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಹಿಂದಿನ ವರ್ಷದ ಅಂಕಪಟ್ಟಿ ,ಆಧಾರ್ ಕಾರ್ಡ್ ,ಪ್ರಸ್ತುತ ತರಗತಿಯ ಪ್ರವೇಶಾತಿ ದಾಖಲೆ, ಬ್ಯಾಂಕ್ ಪಾಸ್ ಬುಕ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ಪ್ರಯೋಜನವನ್ನು ಪಡೆಯಬಹುದು.

ಹೀಗೆ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸುವ ಉದ್ದೇಶದಿಂದ ಎಸ್ ಬಿ ಐ ಫೌಂಡೇಶನ್ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದ್ದು ಈ ಸ್ಕಾಲರ್ಶಿಪ್ನಾಡಿಯಲ್ಲಿ ಸುಮಾರು 10 ಸಾವಿರ ರೂಪಾಯಿಗಳವರೆಗೆ ಸ್ಕಾಲರ್ಶಿಪ್ ನ ಹಣವನ್ನು ಪಡೆಯುವುದರ ಮೂಲಕ ಉನ್ನತ ವಿದ್ಯಾಭ್ಯಾಸವನ್ನು ಪಡೆಯಲು ಈ ಸ್ಕಾಲರ್ಶಿಪ್ ಹೆಚ್ಚು ಅನುಕೂಲವಾಗಿದೆ ಎಂದು ಹೇಳಬಹುದು. ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸೇರಿಸಲು ಕೇವಲ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಇತರ ಯಾವುದೇ ರೀತಿಯ ಮಾರ್ಗದಲ್ಲಿ ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿಲ್ಲ ಹಾಗಾಗಿ ಪೋಷಕರು ಹಾಗೂ ಮಾರ್ಗದರ್ಶಕರು ಅಥವಾ ಶಿಕ್ಷಕರ ಸಹಾಯ ಪಡೆದು ಈ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ಈ ಸ್ಕಾಲರ್ಶಿಪ್ ನ ಪ್ರಯೋಜನವನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧ ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಉಚಿತ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಹೀಗೆ ಸಲ್ಲಿಸಿ

ಸ್ವಂತ ಜಮೀನು ಇರುವವರಿಗೆ ಕಾಂಗ್ರೆಸ್ ಸರ್ಕಾರದಿಂದ ಹೊಸ ಯೋಜನೆ : ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ

Leave a Comment