ಈ ಯೋಜನೆಯಲ್ಲಿ ರೈತರಿಗೆ ಸಿಗಲಿದೆ 10,000 ಹಣ,ಈ ಕೂಡಲೇ ನೊಂದಣಿ ಮಾಡಿ !
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಸಿರಿಧಾನ್ಯ ಬೆಳೆಯಲು ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಈಗ ಸುಮಾರು 800 ರಿಂದ ಸಾವಿರ ಹೆಕ್ಟರ್ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲಾಗುತ್ತಿದೆ. ಸಿರಿಧಾನ್ಯ ರೈತರಿಗೆ ನೆರವನ್ನು ಕೃಷಿ ಇಲಾಖೆಯ ರೈತ ಸಿರಿ ಯೋಜನೆಯ ಮೂಲಕ ನೀಡಲಾಗುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾಕ್ಟರ್ ಕಿರಣ್ … Read more