ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಯಾರು ಅಕ್ರಮವಾಗಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುತ್ತಾರೋ ಅಂತವರಿಗೆ ಸರ್ಕಾರ ಈಗ ಬಿಸಿ ಮುಟ್ಟಿಸಿದೆ.
ಇಂಥ ಕುಟುಂಬಗಳಿಗೆ ಇಲ್ಲ ರೇಷನ್ ಕಾರ್ಡ್
ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಕಡು ಬಡವರಿಗೆ ಯಾವುದೇ ಕಾರಣಕ್ಕೂ ಹಸಿವಿನಿಂದ ಸಮಸ್ಯೆ ಅನುಭವಿಸಬಾರದು ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರದಿಂದ APL Card ಹಾಗೂ ಅಂತ್ಯೋದಯ ಕಾರ್ಡ್ ವಿತರಣೆ ಮಾಡಲಾಗಿದೆ. ಈ ಕಾರ್ಡ್ ಗಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರದಿಂದ ಉಚಿತ ಯೋಜನೆಗಳ ಪ್ರಯೋಜನ ಪಡೆಯಬಹುದು ಮತ್ತು ಉಚಿತವಾಗಿ ಪಡಿತರವನ್ನು ಕೂಡ ನೀಡಲಾಗುತ್ತದೆ.
ಇನ್ನು ಬಡತನ ರೇಖೆಗಿಂತ ಮೇಲಿರುವವರು, ಸರ್ಕಾರದ ಮಾನದಂಡದ ಒಳಗೆ ಬಾರದೆ ಇರುವವರು ಎಪಿಎಲ್ ಕಾರ್ಡ್ ಅನ್ನು ಪಡೆಯಬಹುದು. APL ಕಾರ್ಡ್ ಹೊಂದಿರುವವರಿಗೆ ಉಚಿತ ಪಡಿತರವಾಗಲಿ, ಹಾಗೂ ಉಚಿತ ಯೋಜನೆಗಳಾಗಲಿ ಸಿಗುವುದಿಲ್ಲ ಆದರೆ ರೇಷನ್ ಕಾರ್ಡ್ ಅನ್ನು ಗುರುತಿನ ಚೀಟಿಗಾಗಿ ಬಳಸಿಕೊಳ್ಳಬಹುದು.
ಸರ್ಕಾರದ ಮಾನದಂಡ ಗಮನಿಸದೇ ಇರುವವರಿಗೆ ಉಚಿತ ರೇಷನ್ ಇಲ್ಲ
ಉಚಿತ ರೇಷನ್ ಪಡೆದುಕೊಳ್ಳಲು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದ್ರೆ ಇಂದು ಉಳ್ಳವರು ಕೂಡ ಬಿಪಿಎಲ್ ಕಾರ್ಡ್ ಅನ್ನು ಹೊಂದಿದ್ದು ನಿಜವಾದ ಫಲಾನುಭವಿಗಳಿಗೆ ಉಚಿತ ಪಡಿತರವು ಸಿಗುತ್ತಿಲ್ಲ. ಇದನ್ನು ಗಮನಿಸಿರುವ ಸರ್ಕಾರವು ಇಂತಹ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ಪಡಿತರ ಸಿಗದೇ ಇರುವ ರೀತಿಯಲ್ಲಿ ರೇಷನ್ ಕಾರ್ಡ್ ರದ್ದುಪಡಿ ಮಾಡಲು ಮುಂದಾಗಿದೆ.
School Holiday: ಶಾಲಾ ಕಾಲೇಜು ಮಕ್ಕಳಿಗೆ ರಜೆ ಹಬ್ಬ.!! ಒಂದು ವಾರ ರಜೆ ಘೋಷಣೆ
ಯಾರು ಸರ್ಕಾರದ ಮಾನದಂಡಗಳನ್ನು ಗಮನಿಸದೆ, ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೋ ಅಂತವರಿಗೆ ಸರ್ಕಾರ ರೇಷನ್ ಕಾರ್ಡ್ ರದ್ದುಪಡಿ ಮಾಡಲು ಆದೇಶ ಹೊರಡಿಸಿದೆ. ಪ್ರತಿ ತಿಂಗಳು ಜಿಲ್ಲಾವಾರು ಪರಿಶೀಲನೆ ನಡೆಸಿ ರೇಷನ್ ಕಾರ್ಡ್ ರದ್ದುಪಡಿ ಮಾಡಲಾಗುತ್ತಿದೆ. ಅದೇ ರೀತಿಯಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಹೊಸ ರೇಷನ್ ಕಾರ್ಡ್ ಅರ್ಜಿಗಳನ್ನು ಪರಿಶೀಲಿಸಿ ವಿತರಣೆ ಮಾಡಲು ಸರ್ಕಾರವು ಮುಂದಾಗಿದೆ.
ರೇಷನ್ ಕಾರ್ಡ್ ರದ್ದುಪಡಿ ಸ್ಟೇಟಸ್
- ನೀವು ನಮ್ಮ ರೇಷನ್ ಕಾರ್ಡ್ ಅನ್ನು ರದ್ದುಪಡಿ ಆಗಿದೆಯೋ ಇಲ್ಲವೋ ಎಂಬುದನ್ನು ಆನ್ಲೈನ್ ಮೂಲಕವೇ ತಿಳಿದುಕೊಳ್ಳಬಹುದಾಗಿದೆ.
- ಇದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ. ಇಲ್ಲಿ ನಿಮಗೆ ಎಡಭಾಗದಲ್ಲಿ ಮೂರು ಲೈನ್ಗಳು ಲಿಂಕ್ ಆಗುವುದನ್ನು ನೋಡಬಹುದು.
- ಈಗ ಆನ್ಲೈನ್ ಗಳ ಮೇಲೆ ಕ್ಲಿಕ್ ಮಾಡಿ ಈ ಸ್ಥಿತಿಯು ಎನ್ನುವ ಆಯ್ಕೆಯನ್ನು ಕಾಣುತ್ತೀರಿ.
- ಈ ಸ್ಥಿತಿಯ ಮೇಲೆ ಕ್ಲಿಕ್ ಮಾಡಿದ್ರೆ ‘ರದ್ದುಪಡಿಸಲಾಗಿರುವ ಅಥವಾ ತಡೆಹಿಡಿಯಲಾಗಿರುವ ಪಡಿತರ ಚೀಟಿ’ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಈಗ ಬೇರೆ ಬೇರೆ ಜಿಲ್ಲೆಗಳನ್ನು ತೋರಿಸುವಂತ ಲಿಂಕ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ಆಯ್ಕೆ ಮಾಡಿ ಅದರ ಮೇಲೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಹಾಗೂ ಗ್ರಾಮ, ಹೋಬಳಿ ಮೊದಲಾದ ವಿವರಗಳನ್ನು ನಮೂದಿಸಿದರೆ ರದ್ದುಪಡಿ ಆಗಿರುವ ರೇಷನ್ ಕಾರ್ಡ್ ಲಿಸ್ಟ್ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಸಹ ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ ಎಂದು ಅರ್ಥ.
ಇತರೆ ವಿಷಯಗಳು:
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್! ಹೊಸ ಕಾರ್ಡ್‌ದಾರರಿಗೆ ಸಿಗುತ್ತೆ 5 ಸಾವಿರ!
ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಸರ್ಕಾರದಿಂದ ಮತ್ತೊಂದು ಭರವಸೆ!!