rtgh

ಬರ ಪರಿಹಾರದ ಹಣ ಎಲ್ಲಾ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

ಹಲೋ ಸ್ನೇಹಿತರೇ, ಸರ್ಕಾರ ರೈತರಿಗೆ ಬೆಳೆ ಪರಿಹಾರ ಹಣವನ್ನು ಜಮೆ ಮಾಡಿದೆ, ಯಾರಿಗೆಲ್ಲಾ ಬಂದಿದೆ ಬರದೆ ಇದ್ದರೆ ಏನು ಮಾಡಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

bele parihara karnataka

ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಿದ್ದು, ಅದನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು. ಮೊದಲನೇ ಕಂತಿನಲ್ಲಿ ಅರ್ಹ ಫಲಾನುಭವಿ ರೈತರಿಗೆ 2000 ರೂ.ವರೆಗೆ ಬೆಳೆ ಪರಿಹಾರ ವರ್ಗಾವಣೆ ಮಾಡುವುದಾಗಿ ಸಿಎಂ ತಿಳಿಸಿದ್ದರು.

Bele Parihara Karnataka Status Check:

ಸರ್ಕಾರ ಬಿಡುಗಡೆ ಮಾಡಿರುವ ಬೆಳೆ ಪರಿಹಾರ ಪೇಮೆಂಟ್ ಸ್ಟೆಟಸ್‌ ಚೆಕ್‌ ಮಾಡುವ ಬಗ್ಗೆ ಈ ಕೇಳಗೆ ನೀಡಲಾಗಿದ್ದು, ನಿಮ್ಮ ಬ್ಯಾಂಕ್‌ ಖಾತೆಗೆ ಜಮೆ ಆಗಿದೆಯೇ ಎಂಬುದನ್ನು ತಿಳಿದುಕೊಳ್ಳಿ.

Step-1: ಮೊದಲು DBT Karnataka ಅಧಿಕೃತ App ಡೌನ್‌ಲೋಡ್‌ ಮಾಡಿಕೊಳ್ಳಿ.

Step-2: DBT Karnataka App ನಂತರ Enter Aadhaar Number ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್‌ ಮಾಡಿ. GET OTP ಬಟನ್ ಮೇಲೆ ಕ್ಲಿಕ್‌ ಮಾಡಿಕೊಳ್ಳಿ.


Step-3: ಫಲಾನುಭವಿಯ ಆಧಾರ‌ ಕಾರ್ಡ್‌ಗೆ ಲಿಂಕ್‌ ಇರುವ ಮೊಬೈಲ್‌ ಸಂಖ್ಯೆಗೆ OTP ಬರುತ್ತದೆ. OTP enter ಮಾಡಿ. Verify OTP ಬಟನ್‌ ಮೇಲೆ ಕ್ಲಿಕ್‌ ಮಾಡಿಕೊಳ್ಳಿ.

Step-4: ಫಲಾನುಭವಿಯ ವೈಯಕ್ತಿಕ ವಿವರ ಕಾಣುತ್ತದೆ. ಅಲ್ಲಿ ಮೊಬೈಲ್ ಸಂಖ್ಯೆಯನ್ನು ಎಂಟರ್‌ ಮಾಡಲು ತಿಳಿಸಲಾಗಿರುತ್ತದೆ. ಆಧಾರ್‌ ಕಾರ್ಡ್‌ ಲಿಂಕ್‌ ಇರುವ ಮೊಬೈಲ್‌ ನಂಬರ್‌ ನಮೂದಿಸಿ. OK button ಮೇಲೆ ಕ್ಲಿಕ್‌ ಮಾಡಿ.

Step-5: ನಂತರ Create mPIN ಎಂದು ತಿಳಿಸಲಾಗುವುದು. ಅಲ್ಲಿ ನಿಮ್ಮ ನೆನಪಿನಲ್ಲಿ ಉಳಿಯುವಂತಹ 4 ಅಂಕಿಗಳ mPIN enter ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-6: ನಂತರ ಅಲ್ಲಿ Select Beneficiary ಎಂದು ತೋರಿಸುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿಕೊಳ್ಳಿ.

Step-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ mPIN ಅನ್ನು enter ಮಾಡಿ. LOGIN button ಮೇಲೆ ಕ್ಲಿಕ್‌ ಮಾಡಿ.

Step-8: ನಂತರ Payment Status ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿಕೊಳ್ಳಿ.

Step-9: ಸರ್ಕಾರಿ ಯೋಜನೆಗಳ ಮಾಹಿತಿ ಸಿಗುತ್ತದೆ. ಈಗ ನೀವು Input Subsidy For Crop Loss ಎಂಬ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿಕೊಳ್ಳಿ.

Step-10: ನಿಮ್ಮ ಬ್ಯಾಂಕ್‌ ಖಾತೆಗೆ ರಾಜ್ಯ ಸರ್ಕಾರದಿಂದ ಬೆಳೆ ಹಾನಿಯ 2 ಸಾವಿರ ರೂ. ಜಮಾ ಆಗಿರುವ ಮಾಹಿತಿ ಸಿಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ‌ ಯಾವ ದಿನಾಂಕದಂದು ಹಣ ವರ್ಗಾವಣೆ ಆಗಿರುವುದು ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಬಹುದು.

ಮಹಿಳೆಯರಿಗೆ ತಿಂಗಳಿಗೆ 35000 ರೂ.! ಕೇಂದ್ರ ಸರ್ಕಾರದ ಬಹು ದೊಡ್ಡ ಕೊಡುಗೆ!

ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್!‌ ಈಗ ಪಿಂಚಣಿ ಪಡೆಯುವ ವಯಸ್ಸು 60 ವರ್ಷವಲ್ಲ, 50 ವರ್ಷಕ್ಕೆ ಸಿಗಲಿದೆ

Leave a Comment