rtgh

ಹೆಣ್ಣು ಮಕ್ಕಳಿಗೆ ಹೊಲಿಗೆ ಯಂತ್ರ.! ಈ ದಾಖಲೆಗಳೊಂದಿಗೆ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ

ಹಲೋ ಸ್ನೇಹಿತರೇ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವದು ಹೇಗೆ ಎಬುದನ್ನು ತಿಳಿಯಿರಿ.

Disabled Welfare Scheme

ಯಾರೆಲ್ಲ ಈ ಯೋಜನೆಯಡಿ ಲಾಭ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸೋದು? ಅಗತ್ಯ ದಾಖಲಾತಿ ಏನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಯಾವೆಲ್ಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಬಹುದು?

  • SSLC ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್.
  • ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನಗಳು.
  • ದೃಷ್ಟಿ ದೋಷ ಹೊಂದಿರುವ ವ್ಯಕ್ತಿಗಾಗಿ ಬೈಲ್ ಕಿಟ್‌ಗಳು.
  • ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ.
  • ವಿಶೇಷಚೇತನರಿಗೆ ಸಾಧನ ಸಲಕರಣೆಗಳಿಗಾಗಿ ಅರ್ಜಿ ಆಹ್ವಾನ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ನಿಮ್ಮ ಹಳ್ಳಿಯ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಯನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.


ಅಗತ್ಯ ದಾಖಲಾತಿಗಳು:

(1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ(aadhar card)
(2) UDID ಕಾರ್ಡ್.
(3) ಪಡಿತರ ಚೀಟಿ(‌ration card)
(4) ಜಾತಿ ಪ್ರಮಾಣ ಪತ್ರ.

ಪಿಎಂ ಕಿಸಾನ್‌ 16ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ! ಇಲ್ಲಾಂದ್ರೆ ಬರಲ್ಲಾ ಕಂತಿನ ಹಣ

ರಾಜ್ಯ ಸರ್ಕಾರದಿಂದ ಎಲ್ಲರಿಗು ಫ್ರೀ ಬೈಕ್ ವಿತರಣೆ! ಇಲ್ಲಿಂದ ಅರ್ಜಿ ಸಲ್ಲಿಸಿ ಸಾಕು

Leave a Comment