rtgh

ಪಿಯು ಪಾಸಾದವರಿಗೆ ಬಂಪರ್‌ ಕೊಡುಗೆ.!! ಈ ಇಲಾಖೆಲಿ ಕೆಲಸ ಮಾಡಿದ್ರೆ ನಿಮ್ಮ ಜೀವನ ಸೆಟಲ್; ಇಂದೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ನೀವು ಈಗಾಗಲೇ ಪಿಯುಸಿ ಉತ್ತಿರ್ಣರಾಗಿದ್ದಿರಾ?? ಆದರೆ ಸುರಕ್ಷಿತವಾದ ಸರ್ಕಾರಿ ಉದ್ಯೋಗವನ್ನು ಪಡೆಯಲು ಹುಡುಕುತ್ತಿದ್ದಿರಾ? ಹಾಗಾದ್ರೆ ನೀವು ಈ ಉದ್ಯೋಗವನ್ನು ಪಡೆದುಕೊಳ್ಳಬಹುದು. ಪ್ರತಿಯೊಬ್ಬ ವ್ಯಕ್ತಿಯು ಕೂಡ ತನ್ನದೆ ಆದ ಸ್ವಂತ ಉದ್ಯೋಗದಲ್ಲಿ ಇರಲು ಇಷ್ಟ ಪಡುತ್ತಾನೆ ಇದರಿಂದ ಸಮಾಜದಲ್ಲಿ ಮತ್ತು ಅವನಿಗೂ ಕೂಡ ಆತ್ಮ ಗೌರವನ್ನು ಮತ್ತು ಹುರುಪನ್ನು ಹೆಚ್ಚಿಸುತ್ತದೆ. ಇಂತಹ ಸೌಲಭ್ಯವನ್ನು ಪಡದುಕೊಳ್ಳಲು ನೀವು ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ.

forest department jobs

ಕರ್ನಾಟಕ ಅರಣ್ಯ ಇಲಾಖೆಯು ಇದೀಗ ಅಧಿ ಸೂಚನೆಯೊಂದನ್ನು ಹೊರಡಿಸಿದ್ದು ತನ್ನಲ್ಲಿ ಖಾಲಿ ಇರುವ 540 ಕ್ಕೂ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನವನ್ನು ತುಂಬಿಕೊಳ್ಳಲು ಕೊರಿದೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ನಾವು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.

ಕರ್ನಾಟಕ ಅರಣ್ಯ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪ್ರಸ್ತುತ 540 ಫಾರೆಸ್ಟ್ ಗಾರ್ಡ್ ಗಳ ಹುದ್ದೆಗಳು ಖಾಲಿ ಇದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ ನಿಮ್ಮ ಹತ್ತಿರದ ಸೈಬರ್‌ ಸೆಂಟರ್‌ಗೆ ಬೇಟಿ ನೀಡಿ ಮತ್ತು ಅರ್ಜಿ ಸಲ್ಲಿಸಿ.

ಕರ್ನಾಟಕ ಅರಣ್ಯ ಇಲಾಖೆಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಮಂಡಳಿಯಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರುವ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು.

ಡಿಸೆಂಬರ್ 30 2023 ಕ್ಕೆ 18 ವರ್ಷ ವಯಸ್ಸು ತುಂಬಿರುವ ಹಾಗೂ 35 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬುದನ್ನು ಕರ್ನಾಟಕ ಅರಣ್ಯ ಇಲಾಖೆಯ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಓಬಿಸಿ ಅಭ್ಯರ್ಥಿಗಳಿಗೆ ಎರಡು ವರ್ಷ ಹಾಗೂ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶ : ಯಾರೆಲ್ಲ ಇದಕ್ಕೆ ಅರ್ಜಿ ಸಲ್ಲಿಸಬಹುದು

ಎಸ್ ಸಿ /ಎಸ್ ಟಿ ಮತ್ತು ಪ್ರವರ್ಗ 1 ನೂರು ರೂ. ಅರ್ಜಿ ಶುಲ್ಕವಾಗಿದ್ದರೆ ಸಾಮಾನ್ಯ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು ಈ ಮೂಲಕ ನೀವು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿಯೇ ಕೆಲಸ ಮಾಡಬಹುದು, ಇನ್ನು ವೇತನ 18,600 ರೂ.ರಿಂದ 32,600 ರೂ.ತಿಂಗಳ ವೇತನ ಪಡೆಯಬಹುದು.

ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಆಗಿರುವ https://kfdrecruitment.in/ ಈ ವೆಬ್ಸೈಟ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 30, 2023 ಕೊನೆಯ ದಿನಾಂಕ ಅರ್ಜಿ ಶುಲ್ಕ ಪಾವತಿಸಲು ಜನವರಿ 5, 2024 ಕೊನೆಯ ದಿನಾಂಕವಾಗಿದೆ. ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ನೌಕರರಿಗೆ ಡಿಎ ಜೊತೆಗೆ ಸ್ಯಾಲರಿ ಕೂಡ ಹೆಚ್ಚು

ಮಹಿಳೆಯರಿಗೆ ಬಂಪರ್‌ ಕೊಡುಗೆ.!! ಸ್ವಾವಲಂಬಿಯಾಗಲು ಸರ್ಕಾರದ ಹೊಸ ಸ್ಕೀಮ್;‌ ನೀವು ಅಪ್ಲೇ ಮಾಡಿ

Leave a Comment