rtgh

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿವೇತನ ಬಿಡುಗಡೆ.! ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೇ, ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಸರ್ಕಾರ ವಿದ್ಯಾರ್ಥಿವೇತನ ನೀಡಲು ಮುಂದಾಗಿದ್ದು, ಅರ್ಹ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ವಾರ್ಷಿಕವಾಗಿ ಸಿಗುವ ಸಹಾಯಧನವನ್ನು ಸರ್ಕಾರದಿಂದ ಪಡೆದುಕೊಳ್ಳಬಹುದಾಗಿದೆ.

government scholarships
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ 2023 – 24ನೇ ಸಾಲಿನ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ವಿದ್ಯಾರ್ಥಿ ವೇತನ ನಿಗದಿಪಡಿಸಿದೆ.

ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಶಾಲಾ ಕಾಲೇಜುಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುತ್ತಿದೆ. ರಾಜ್ಯ ವಿದ್ಯಾರ್ಥಿವೇತನಕ್ಕೆ ತಂತ್ರಾಂಶದ ಅಡಿಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಬೆಂಗಳೂರು ದಕ್ಷಿಣ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮಹಾ ನಿರ್ದೇಶಕರು ತಿಳಿಸಿರುವಂತೆ, ವಿದ್ಯಾರ್ಥಿಗಳು, https://ssp.postmatric.karnataka.gov.in ವೆಬ್ ಸೈಟ್ ಗೆ ಹೋಗಿ ಆನ್ಲೈನ್ ಮೂಲಕವೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಮತ್ತು ಆಫ್ ಲೈನ್ ಮೂಲಕ ಈ ಕೆಳಕಂಡ ವಿಳಾಸಕ್ಕೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಯನ್ನು ಕಳುಹಿಸಬಹುದು.

ಪಡಿತರ ಚೀಟಿದಾರರಿಗೆ ಬ್ಯಾಡ್‌ ನ್ಯೂಸ್.!!‌ ಇಂತಹ ಕುಟುಂಬಕ್ಕಿಲ್ಲ ಉಚಿತ ರೇಷನ್‌


ವಿಳಾಸ:

ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್ ಕರಿಯಪ್ಪರವರ ಮುಖ್ಯ ರಸ್ತೆ , ಬನಶಂಕರಿ, ಬೆಂಗಳೂರು – 560070
ದೂರವಾಣಿ ಸಂಖ್ಯೆ: 080-26711096

ರಾಜ್ಯದ ಮುಕ್ತ ವಿಶ್ವವಿದ್ಯಾಲಯ ದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಬೆಂಗಳೂರಿನ ಬಾಪೂಜಿ ನಗರದಲ್ಲಿರುವ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಇಲ್ಲಿ 2023 24ನೇ ಶೈಕ್ಷಣಿಕ ವರ್ಷದ ದ್ವಿತೀಯ ಮತ್ತು ತೃತೀಯ ವರ್ಷದ ಪ್ರವೇಶಾತಿ ನವೀಕರಣ ದಿನಾಂಕವನ್ನು ಜನವರಿ 2024ರ ವರೆಗೆ ವಿಸ್ತರಣೆ ಮಾಡಲಾಗಿತ್ತು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ನೇರವಾಗಿ ಮತ್ತು ಮುಕ್ತವಾಗಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಸಂಪರ್ಕಿಸಬೇಕಾದ ವಿಳಾಸ ಮತ್ತು ದೂರವಾಣಿ ಸಂಖ್ಯೆ ಇಲ್ಲಿದೆ

ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ. ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-560026
ಸಂಪರ್ಕ ಸಂಖ್ಯೆ; 080-26003664
98449 65515

ಗೃಹಲಕ್ಷ್ಮಿ 5 ನೇ ಕಂತಿನ ಹಣಕ್ಕೆ ಹೊಸ ರೂಲ್ಸ್.!‌ ಎಲ್ಲರಿಗು ಸಿಗಲ್ಲ ಲಕ್ಷ್ಮೀ ಭಾಗ್ಯ!!

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಹೊಸ ನಾಮಕರಣ! ಅಲ್ಲಮಪ್ರಭು ಎಂದು ಹೆಸರಿಟ್ಟ ಸಿಎಂ

Leave a Comment