ನಮಸ್ಕಾರ ಸ್ನೇಹಿತರೇ, 50,000 ಮಹಿಳೆಯರಿಗೆ ರಾಜ್ಯ ಸರ್ಕಾರವು ನೀಡುತ್ತಿರುವ ಬಿಗ್ ಶಾಕ್ ನ ಬಗ್ಗೆ ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಲ್ಲಿ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು ಅದರಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮುಖ್ಯಸ್ಥೆ ಸ್ಥಾನದಲ್ಲಿರುವ ಕರ್ನಾಟಕದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿಗಳನ್ನು ರಾಜ್ಯ ಸರ್ಕಾರವು ನೀಡುತ್ತಿದೆ. ಆದರೆ ಇದೀಗ ಈ ಯೋಜನೆಯ 50,000 ಮಹಿಳೆಯರಿಗೆ ಇನ್ನು ಮುಂದೆ 2000ಗಳ ಹಣ ಬರುವುದಿಲ್ಲ ಎಂದು ಹೇಳಲಾಗುತ್ತಿದೆ ಹಾಗಾದರೆ ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡಬಹುದಾಗಿದೆ.
ಆಗಸ್ಟ್ ತಿಂಗಳಿನಿಂದ ಹಣ ವರ್ಗಾವಣೆ :
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಸ್ಥಾಪನೆಯಾದ ನಂತರ ಗೃಹಲಕ್ಷ್ಮಿ ಯೋಜನೆಗೆ ಜುಲೈ ತಿಂಗಳಿನಿಂದ ಅಜ್ಜಿಯನ್ನು ಆಹ್ವಾನಿಸಿದ್ದು ಯಶಸ್ವಿಯಾಗಿ ಈ ಯೋಜನೆಯ ಪ್ರಯೋಜನವನ್ನು ಇಲ್ಲಿಯವರೆಗೂ 11.10 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಈಗಾಗಲೇ ಡಿಪಿ ಮೂಲಕ ಹಣ ವರ್ಗಾವಣೆಯನ್ನು ಆಗಸ್ಟ್ ತಿಂಗಳಿನಿಂದ ರಾಜ್ಯ ಸರ್ಕಾರವು ಮಾಡುತ್ತಿದೆ. ಆದಷ್ಟು ತಿಂಗಳಿನಿಂದ ನವೆಂಬರ್ ತಿಂಗಳಿನವರೆಗೆ ಸರ್ಕಾರವು ಮೂರು ಬಾರಿ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಶೇಕಡಾ 80ರಷ್ಟು ಮಹಿಳೆಯರಿಗೆ ಮಾತ್ರ ಮೊದಲನೇ ಕಂತಿನ ಹಣ ವರ್ಗಾವಣೆಯ ಸಂದರ್ಭದಲ್ಲಿ ಯೋಜನೆಯ ಹಣ ತಲುಪಿತ್ತು ಏಕೆಂದರೆ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗಳು ಆಕ್ಟಿವ್ ಇಲ್ಲದೆ ಇರುವುದರಿಂದ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದರಿಂದ.
ಒಟ್ಟಿಗೆ ಎರಡು ಕಂತಿನ ಹಣ ಪಡೆದಿದ್ದಾರೆ :
ಕೆಲವೊಂದು ತಾಂತ್ರಿಕ ದೋಷದಿಂದಾಗಿ ಹಾಗೂ ಕೊಟ್ಟಿರುವ ದಾಖಲೆಗಳಲ್ಲಿ ಹೆಸರಿನ ವ್ಯತ್ಯಾಸವಾಗಿರುವುದರಿಂದ ಮೊದಲನೇ ಕಂತಿನ ಹಣವನ್ನು ಲಕ್ಷಾಂತರ ಮಹಿಳೆಯರು ಪಡೆಯಲು ಸಮಸ್ಯೆಯಾಗಿತ್ತು ಅದಾದ ನಂತರ ಎರಡನೇ ಕಂತಿನ ಹಣ ಬಿಡುಗಡೆಯ ಸಂದರ್ಭದಲ್ಲಿ ಈ ಸಮಸ್ಯೆಗಳನ್ನು ತಿದ್ದುಪಡಿ ಮಾಡಿಕೊಂಡು ಮಹಿಳೆಯರು ಅರ್ಜಿ ಸಲ್ಲಿಸಿದ ನಂತರ ಒಟ್ಟಿಗೆ ಎರಡು ಕಂತಿನ ಹಣವನ್ನು ಪಡೆದಿದ್ದಾರೆ.
ಇದನ್ನು ಓದಿ : ಕೇವಲ 10,000ಕ್ಕೆ 50 ಎಂಪಿ ಕ್ಯಾಮೆರಾ 5000 ಎಂಎಎಚ್ ಬ್ಯಾಟರಿ 5ಜಿ ಫೋನ್ ಲಭ್ಯ
ಈ ಮಹಿಳೆಯರಿಗೆ ಹಣ ಬರುವುದಿಲ್ಲ :
ಐದರಿಂದ ಆರು ಲಕ್ಷ ಅರ್ಜಿದಾರರನ್ನು ಈ ಬಾರಿ ಹೊರತುಪಡಿಸಿ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಯಶಸ್ವಿಯಾಗಿ ಹಣ ವರ್ಗಾವಣೆ ಆಗುತ್ತದೆ ಎಂದು ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಹಂಚಿಕೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಇದೇ ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಒಳಗೊಂಡಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಸೇರಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿ ಗ್ರಾಮ ಮಟ್ಟದಲ್ಲಿ ಗೃಹಲಕ್ಷ್ಮಿ ಆರಂಭಿಸುವುದರ ಮೂಲಕ ಫಲಾನುಭವಿಗಳ ಸಮಸ್ಯೆಗಳನ್ನು ಪರಿಹರಿಸಿ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಯಾವೆಲ್ಲ ಮಹಿಳೆಯರು ಹೊರಗಿದ್ದಾರೆ ಅಂತಹ ಮಹಿಳೆಯರನ್ನು ಸೇರ್ಪಡೆ ಮಾಡುವುದರ ಮೂಲಕ ಅವರ ಬ್ಯಾಂಕ್ ಖಾತೆಗೆ ಶೀಘ್ರವಾಗಿ ಹಣವನ್ನು ವರ್ಗಾವಣೆ ಮಾಡಬೇಕೆಂದು ಈ ಸಭೆಯಲ್ಲಿ ತಿಳಿಸಲಾಯಿತು. ಸಂಪೂರ್ಣವಾಗಿ ನೂರಕ್ಕೆ ನೂರರಷ್ಟು ಎಲ್ಲಾ ಮಹಿಳಾ ಫಲಾನುಭವಿಗಳು ಡಿಸೆಂಬರ್ ಅಂತ್ಯದೊಳಗೆ ಗುರು ಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕು ಎಂದು ಸೂಚಿಸಿದ್ದಾರೆ ಅದಕ್ಕೆ ಸಂಬಂಧಪಟ್ಟಂತೆ ಕೆಲವೊಂದು ಕ್ರಮಗಳನ್ನು ಸಹ ಇಲಾಖೆಯು ಕೈಗೊಂಡಿದೆ.
ಇತ್ತೀಚಿಗೆ ಬಂದಿರುವ ವರದಿಯ ಪ್ರಕಾರ 50,000 ಫಲಾನುಭವಿಗಳ ಅರ್ಜಿಯು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ತಿರಸ್ಕೃತಗೊಂಡಿದೆ. ಏಕೆಂದರೆ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು. ಅಲ್ಲದೆ ಬಿಪಿಎಲ್ ಮಾತ್ರವಲ್ಲದೆ ಎಪಿಎಲ್ ಕಾರ್ಡ್ ಇದ್ದವರು ಸಹ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿತ್ತು.
ಆದರೆ ಯಾರಾದರೂ ಸರ್ಕಾರಿ ಉದ್ಯೋಗದಲ್ಲಿ ಕುಟುಂಬದಲ್ಲಿ ಇರುವವರು ಇದ್ದರೆ ಅಥವಾ ತೆರಿಗೆಯನ್ನು ಪತಿಯು ಪಾವತಿ ಮಾಡುತ್ತಿದ್ದರೆ ಅಂತವರಿಗೆ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಲಭ್ಯವಿರುವುದಿಲ್ಲ ಆದರೆ ಪತ್ನಿಯೂ ಸಹ ತೆರಿಗೆಯನ್ನು ಪಾವತಿ ಮಾಡುತ್ತಿದ್ದರೆ ಆ ಸಲ್ಲಿಸಿರುವುದು ಕಂಡುಬಂದಿದ್ದು , ದಾಖಲೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸುಮಾರು ಐವತ್ತು ಸಾವಿರ ಮಹಿಳೆಯರು ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಿರುವ ಪ್ಯಾನ್ ಕಾರ್ಡ್ ಅನ್ನು ಪರಿಶೀಲನೆ ಮಾಡಿದಾಗ ಈ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಇಂತಹ ಅರ್ಜಿಗಳು ತಿರಸ್ಕೃತವಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಹೀಗೆ ರಾಜ್ಯ ಸರ್ಕಾರವು ಕೆಲವೊಂದು ನಿಯಮಗಳನ್ನು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ನೀಡಿದ್ದು ಆ ಯೋಜನೆಯ ನಿಯಮಗಳಿಗೆ ಒಳಪಟ್ಟಿದ್ದವರು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ತಿರಸ್ಕೃತವಾಗಿವೆ ಎಂಬುದರ ಮಾಹಿತಿಯನ್ನು ರಾಜ್ಯ ಸರ್ಕಾರ ರಾಜ್ಯದ ಜನತೆಗೆ ತಿಳಿಸಿದ್ದು ಸುಮಾರು 50,000 ಮಹಿಳೆಯರು ಈ ರೀತಿಯ ಅರ್ಜಿಗಳನ್ನು ಕಂಡುಬಂದಿದೆ ಹಾಗಾಗಿ ಇವರ ಅರ್ಜಿಗಳು ತಿರಸ್ಕೃತವಾಗಿರುವುದರಿಂದ ಈ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಮಾಹಿತಿಯನ್ನು ನಿಮ್ಮ ಮಹಿಳಾ ಸ್ನೇಹಿತರ ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಸ್ವಂತ ಉದ್ಯೋಗ ಮಾಡಲು ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಯೋಜನೆ ಇಲ್ಲಿದೆ
ಇಂಟರ್ನೆಟ್ ಇಲ್ಲದೆ ಈ ಅಪ್ಲಿಕೇಶನ್ ಅನ್ನು ಬಳಸಬಹುದು ಸುಲಭ ವಿಧಾನ ತಿಳಿದುಕೊಳ್ಳಿ