rtgh

SSLC ಪಾಸಾದವರಿಗೆ ಸರ್ಕಾರಿ ಹುದ್ದೆ.! ಗೃಹ ರಕ್ಷಕ ದಳ ನೇಮಕಾತಿಗೆ ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ,Home Guard Recruitment2024 ಬೆಂಗಳೂರು ನಗರದ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ.

Home Guard Recruitment

ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ, ಅರ್ಜಿ ಪಡೆಯಲು ಜನವರಿ 5 ಕೊನೆಯ ದಿನವಾಗಿದೆ.

1)19 ವರ್ಷ ವಯಸ್ಸಿನ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿಬೇಕಾಗುತ್ತದೆ.

2) ಉತ್ತಮ ಆರೋಗ್ಯ & ದೇಹದಾರ್ಢ್ಯತೆ ಹೊಂದಿರಬೇಕಾಗುತ್ತದೆ.

3) ಕಂಪ್ಯೂಟರ್ ಟೈಪಿಂಗ್ (ಕನ್ನಡ & ಇಂಗ್ಲೀಷ್) ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ & ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು


ಆಸಕ್ತರು ಅರ್ಜಿ ನಮೂನೆಗಳನ್ನು ಸಮಾದೇಷ್ಟ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ ಹಾಗೂ ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ, ಮತ್ತು ಬೆಂಗಳೂರು-560010 ಇಲ್ಲಿಗೆ ಅರ್ಜಿ ಪಡೆಯಬೇಕು. ಅರ್ಜಿಗಳನ್ನು ಜನವರಿ 5 ಮಧ್ಯಾಹ್ನ 2.30ರಿಂದ 5ಗಂಟೆ ವರೆಗೂ ಉಚಿತವಾಗಿ ವಿತರಿಸಲಾಗುತ್ತದೆ. ಅರ್ಜಿ ಪಡೆಯುವ ಸಂದರ್ಭದಲ್ಲಿ ಜನ್ಮ ದಿನಾಂಕವುಳ್ಳ ಶಾಲೆಯ ಒರಿಜಿನಲ್ ಟಿಸಿ /ಒರಿಜಿನಲ್ ಅಂಕಪಟ್ಟಿ ನೀಡ ಅರ್ಜಿ ಪಡೆಯಬಹುದು ಎಂದು ಬೆಂಗಳೂರು ಉತ್ತರ ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 080-23142542 ಸಂಪರ್ಕ ಮಾಡಿ.

ನೀರಾವರಿ ಸೌಲಭ್ಯಕ್ಕೆ ಕೃಷಿ ಭಾಗ್ಯ ಯೋಜನೆ ಜಾರಿ.! 90% ವರೆಗೆ ಸಬ್ಸಿಡಿ

ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ! ಮುಖ್ಯಮಂತ್ರಿಯವರ ಅಧಿಕೃತ ಘೋಷಣೆ

Leave a Comment