ನಮಸ್ಕಾರ ಸ್ನೇಹಿತರೆ. ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಇನ್ನೊಂದು ಹೊಸ ಯೋಜನೆಯನ್ನು ಘೋಷಣೆ ಮಾಡಿದೆ .ಆ ಯೋಜನೆ ವಿದ್ಯಮಾನ ಯೋಜನೆ ಈ ಯೋಜನೆಯ ಲಾಭ ಏನು ಯಾಕೆ ಜಾರಿಗೆ ತರಲಾಗಿದೆ ಎಂಬುದನ್ನು ಸಂಪೂರ್ಣವಾಗಿ ತಿಳಿಯೋಣ ಲೇಖನವನ್ನು ಸಂಪೂರ್ಣವಾಗಿ ಓದು.
ರಾಜ್ಯ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುತ್ತದೆ ಹಾಗೂ ಸದ್ಯ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣದಲ್ಲಿ ಅನೇಕ ನಿಯಮಗಳ ಜೊತೆಗೆ ವಿವಿಧ ಸೌಲಭ್ಯವನ್ನು ಒದಗಿಸುತ್ತಿದೆ. ನಾಡಿನ ಮಕ್ಕಳ ಉತ್ತಮ ಶಿಕ್ಷಣದ ಜೊತೆಗೆ ಅವರಿಗೆ ಬೇಕಾದ ಸಮವಸ್ತ್ರ ಶ್ಯೂ ಹಾಗೂ ಮಧ್ಯಾಹ್ನ ಅವರಿಗೆ ಬಿಸಿ ಊಟ ಮೊಟ್ಟೆ ಹಾಲು ಇತ್ಯಾದಿ ವಸ್ತುಗಳನ್ನು ನೀಡುತ್ತಾರೆ. ಇದೀಗ ರಾಜ್ಯ ಸರ್ಕಾರ ಮತ್ತೊಂದು ಯೋಜನೆ ಜಾರಿಗೆ ತರುವ ಮೂಲಕ ಶಾಲಾ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಇದನ್ನು ಓದಿ :ಸಂಬಳ ಉಳಿಸಿ 8,200 ಕೋಟಿ ಮೌಲ್ಯದ ಕಂಪನಿ ಕಟ್ಟಿದ ಈ ಮಹಿಳೆ ಯಾರು..?
ರಾಜ್ಯ ಸರ್ಕಾರದ ಎಲ್ಲಾ ಶಾಲೆಗಳಿಗೂ ಅನ್ವಯ:
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಯಾವುದೇ ರೀತಿಯಲ್ಲಿ ಕೊರತೆ ಆಗಬಾರದೆಂದು ಸರ್ಕಾರ ಅನೇಕ ರೀತಿಯ ಸೌಲಭ್ಯವನ್ನು ಒದಗಿಸುತ್ತದೆ ಶಾಲಾ ಮಕ್ಕಳಿಗಾಗಿ ಉತ್ತಮ ಆಹಾರವನ್ನು ನೀಡಲು ಸರ್ಕಾರ ಮುಂದಾಗುತ್ತದೆ. ಇನ್ನೂ ಸಮವಸ್ತ್ರವನ್ನು ನೀಡುತ್ತದೆ ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಈ ವಿದ್ಯಮಾನ ಯೋಜನೆಯಿಂದ ಏನು ದೊರೆಯಬಹುದು ಎಂಬುದನ್ನು ನೋಡೋಣ.
ವಿದ್ಯಮಾನ ಯೋಜನೆಯಿಂದ ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡುವುದರೊಂದಿಗೆ ನರೇಗಾ ಯೋಜನೆ ಅಡಿ ಶಾಲಾ ಮೂಲ ಸೌಕರ್ಯ ಕಾಮಗಾರಿಗಳನ್ನು ನಿರ್ವಹಿಸುವಂತಹ ವ್ಯವಸ್ಥೆಯನ್ನು ಈ ವಿದ್ಯಮಾನ ಯೋಜನೆಗೆ ಚಾಲನೆ ನೀಡಿದೆ. ಇದರಿಂದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಸದೃಢಗೊಳಿಸಿ ನಾಡಿನ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ನೀಡುವ ಉದ್ದೇಶವನ್ನು ರಾಜ್ಯ ಸರ್ಕಾರವು ರೂಪಿಸಿಕೊಂಡಿದೆ. ಅದರಲ್ಲಿ ಈ ವಿದ್ಯಮಾನ ಯೋಜನೆ ಕೂಡ ಒಂದಾಗಿದೆ.
ನರೇಗಾ ಯೋಜನೆಯಲ್ಲಿ ಶಾಲೆಗಳ ಮೂಲ ಸೌಕರ್ಯ ಕಾಮಗಾರಿಗಳನ್ನು ನಿರ್ಮಿಸಲು ವಿದ್ಯಮಾನ ಯೋಜನೆಯನ್ನು ಆರಂಭಿಸಲಾಗಿದೆ .ಈಗಾಗಲೇ ಈ ಯೋಜನೆಗೆ ಕಲಬುರ್ಗಿಯಲ್ಲಿ ಆರಂಭವಾಗಿದೆ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದ್ಯಂತ ಎಲ್ಲಾ ಶಾಲೆಗಳಲ್ಲೂ ಸಹ ಈ ವಿದ್ಯಮಾನ ಯೋಜನೆ ಜಾರಿಗೆ ಬರಲಿದೆ ಹಾಗೂ ವಿಸ್ತಾರಗೊಳ್ಳಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ್ದಕ್ಕೆ ಧನ್ಯವಾದಗಳು ಇ.ದೇ ರೀತಿಯ ಅಗತ್ಯ ಮಾಹಿತಿಗಳು ನಿಮಗೆ ಬೇಕಾದರೆ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಸಂಪೂರ್ಣವಾಗಿ ಕೊನೆವರೆಗೂ ಓದಿದ್ದಕ್ಕೆ ಧನ್ಯವಾದಗಳು.
ಇತರೆ ವಿಷಯಗಳು :
ಉಚಿತ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಹೀಗೆ ಸಲ್ಲಿಸಿ
ಗೃಹಲಕ್ಷ್ಮಿ ಮಹಿಳೆಯರಿಗೆ ಒಟ್ಟಿಗೆ ಬರಲಿದೆ 6000 ಹಣ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ