ಹಲೋ ಸ್ನೇಹಿತರೇ, ಕರ್ನಾಟಕ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗಷ್ಟೆ ನಡೆದ ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ದೇಶದ ಎಲ್ಲಾ ರೈತರಿಗು ಗುಡ್ ನ್ಯೂಸ್ ನೀಡಿದ್ದಾರೆ. ಏನದು ಗುಡ್ ನ್ಯೂಸ್ ಎಂದು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ.
ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲವನ್ನು ಮಾಡಿರುವವರ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಸರ್ಕಾರ ಬ್ಯಾಂಕ್‌ಗಳಲ್ಲಿ ಮಧ್ಯಮವಧಿ ಸಾಲ ಬರಗಾಲ ಬಂದಿರುವುದರಿಂದ ಮತ್ತು ಉತ್ತರ ಕರ್ನಾಟಕದ ಭಾಗದ ಜನರಿಗೆ ಅನುಕೂಲವಾಗಲಿ ಎಂದು ಬ್ಯಾಂಕ್‌ನಲ್ಲಿ ಇರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಸಿಎಂ ತಿಲಿಸಿದ್ದಾರೆ.
ಸಹಕಾರಿ ಬ್ಯಾಂಕ್‌ನಲ್ಲಿ ಇದ್ದ ರೈತರ ಸಾಲದ ಮೇಲಿನ ಬಡ್ಡಿದರವನ್ನು ಮನ್ನಾ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಡಿಸೆಂಬರ್ 15 ರಂದು ಘೋಷಣೆ ಮಾಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಮಾತನಾಡಿದ ಮುಖ್ಯಮಂತ್ರಿ ಸಹಕಾರಿ ಬ್ಯಾಂಕ್‌ನಲ್ಲಿ ಸಾಲ ಪಡೆದವರು ಅವಧಿ ಒಳಗೆ ತಮ್ಮ ಸಾಲವನ್ನು ಮರುಪಾವತಿ ಮಾಡಿದರೆ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆಯನ್ನು ಮಾಡಿದ್ದಾರೆ.
ಇತರೆ ವಿಷಯಗಳು
ರಾಜ್ಯದ ಬಹುತೇಕ ಕಡೆ ಮೈಕೊರೆವ ಚಳಿ ಆರಂಭ.! ಡಿಸೆಂಬರ್ 17ರಿಂದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಸೋಪು ಶಾಂಪೂ ಬಳಕೆದಾರರೇ ಹುಷಾರ್.!! ಈ ಬ್ರ್ಯಾಂಡ್ ಬಳಕೆ ಮಾಡಿದ್ರೆ ನಿಮ್ಮ ಲಿವರ್‌ಗೂ ಬರುತ್ತೆ ಕುತ್ತು