rtgh

ಸ್ಮಾರ್ಟ್ ರೇಷನ್ ಕಾರ್ಡ್ ವಿತರಣೆ : ಇನ್ನುಮುಂದೆ ಅಕ್ಕಿ ಮತ್ತು ಹಣ ಪಡೆಯಲು ಈ ಕಾರ್ಡ್ ಕಡ್ಡಾಯ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೇನೆಂದರೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪಡಿತರ ಚೀಟಿಯನ್ನು ಹೊಂದಿರುವವರಿಗಾಗಿ ಹೊಸ ಸುದ್ದಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಅನ್ನು ವಿತರಿಸಲು ಮುಂದಾಗಿದ್ದು ಈ ಹೊಸ ರೇಷನ್ ಕಾರ್ಡ್ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

Issuance of Smart Ration Card
Issuance of Smart Ration Card

ಹೊಸ ಸ್ಮಾರ್ಟ್ ರೇಷನ್ ಕಾರ್ಡ್ :

ರಾಜ್ಯದ ಜನತೆಗೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ನಿರ್ಧರಿಸಿತ್ತು. ಅದರಂತೆ ಆ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ರಾಜ್ಯದ ಜನರು ಕಾತುರದಿಂದ ಕಾಯುತ್ತಿದ್ದಾರೆ ಆದರೆ ರಾಜ್ಯ ಸರ್ಕಾರವು ಈ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಸಮಯವನ್ನು ಮುಂದೂಡುತ್ತಲೇ ಬಂದಿದೆ. ಆದರೆ ಇದೀಗ ಇದರ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಕೆಎಚ್ ಮುನಿಯಪ್ಪ ರವರು ಹಲವು ಬದಲಾವಣೆಗಳನ್ನು ಮಾಡುವುದರ ಮೂಲಕ ಈ ಒಂದು ಹೊಸ ರೇಷನ್ ಕಾರ್ಡ್ ನಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯದ ಜನತೆಗೆ ತಿಳಿಸಿದ್ದು ಈ ರೇಷನ್ ಕಾರ್ಡ್ ನ ಮೂಲಕ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದರು.

ಹೊಸ ರೇಷನ್ ಕಾರ್ಡ್ ನ ಪ್ರಯೋಜನಗಳು :

ಸಚಿವರಾದ ಕೆಎಚ್ ಮುನಿಯಪ್ಪ ಅವರು ಹೊಸ ರೇಷನ್ ಕಾರ್ಡ್ ವಿತರಣಾ ಬಗ್ಗೆ ಮಾತನಾಡಿದ್ದು ಈ ಹೊಸ ರೇಷನ್ ಕಾರ್ಡ್ ನಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ಮಾಡಿದ ನಂತರ ಅಪ್ಡೇಟ್ ಆದ ಹೊಸ ರೇಷನ್ ಕಾರ್ಡ್ ಅನ್ನು ಆದಷ್ಟು ಬೇಗ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು. ಇದರ ಜೊತೆಗೆ ಪಡಿತರ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ರಶೀದಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಾಗೆಯೇ ಕೇಂದ್ರ ಸರ್ಕಾರದ ಅನುದಾನದ ಜೊತೆಗೆ ಹೊಸ ರೇಷನ್ ಕಾರ್ಡ್ ನಲ್ಲಿ ರಾಜ್ಯ ಸರ್ಕಾರದ ಅನುದಾನವನ್ನು ಸೇರಿಸಲಾಗಿದೆ ಎಂದು ಹೇಳಿದರು. ಈ ಶಂಕರ್ ನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದರ ಮೂಲಕ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದಾಗಿದ್ದು ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಈ ಹೊಸ ರೇಷನ್ ಕಾರ್ಡ್ ಮೂಲಕ ಪಡೆದುಕೊಳ್ಳಬಹುದು. ಅದರ ಜೊತೆಗೆ ಬ್ಯಾಂಕ್ ಐಡಿ ಕಾರ್ಡ್ ಸರ್ಕಾರಿ ಕಚೇರಿಗಳಲ್ಲಿಯೂ ಈ ಹೊಸ ರೇಷನ್ ಕಾರ್ಡ್ ಅನ್ನು ಬಳಸಬಹುದಾಗಿದ್ದು ಇದೊಂದು ರೀತಿಯಲ್ಲಿ ಮುಖ್ಯ ಗುರುತಿನ ಚೀಟಿಯಾಗಿ ಈ ಹೊಸ ರೇಷನ್ ಕಾರ್ಡ್ ಅನ್ನು ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿದರು.

ಇದನ್ನು ಓದಿ : ಕೇವಲ 10,000ಕ್ಕೆ 50 ಎಂಪಿ ಕ್ಯಾಮೆರಾ 5000 ಎಂಎಎಚ್ ಬ್ಯಾಟರಿ 5ಜಿ ಫೋನ್ ಲಭ್ಯ

2444 ಕೋಟಿ ಹಣ ವರ್ಗಾವಣೆ :

2444.11 ಕೋಟಿ ರೂಪಾಯಿಗಳ ಮೊತ್ತವನ್ನು ರಾಜ್ಯ ಸರ್ಕಾರವು ಯೋಜನೆಗಳಿಗೆ ಡಿಬಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅದರ ಜೊತೆಗೆ ಒಂದು ಕೋಟಿಯ 10 ಲಕ್ಷದ 96,413 ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಡಿಬಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಅದರ ಜೊತೆಗೆ ಯೋಜನೆಗೆ ಸಂಬಂಧಿಸಿ ದಂತೆ 12.95 ಲಕ್ಷ ಚೀಟಿ ದಾರದ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಸೇರಿಸಲಾಗಿದೆ ಮತ್ತು ಅಂಚೆ ಕಚೇರಿಗಳಲ್ಲಿ 2.60 ಲಕ್ಷ ಹೊಸ ಖಾತೆಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


ಒಟ್ಟಾರೆಯಾಗಿ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಜನರಿಗಾಗಿ ಹೊಸ ರೇಷನ್ ಕಾರ್ಡ್ ಮೂಲಕ ಎಲ್ಲಾ ಸೌಲಭ್ಯಗಳನ್ನು ಒಂದೇ ರೇಷನ್ ಕಾರ್ಡ್ ನಲ್ಲಿ ನೀಡುವ ಪ್ರಯತ್ನವನ್ನು ಮಾಡಲು ಹಲವಾರು ಬದಲಾವಣೆಗಳನ್ನು ಈ ಹೊಸ ರೇಷನ್ ಕಾರ್ಡ್ ನಲ್ಲಿ ಮಾಡಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಎಲ್ಲಾ ಪಡಿತರ ಚೀಟಿದಾರರಿಗೆ ಹೊಸ ರೇಷನ್ ಕಾರ್ಡ್ ಲಭ್ಯವಿದೆ ಎಂದು ಹೇಳಬಹುದಾಗಿದೆ. ಕೆಲವೊಂದು ಸಮಸ್ಯೆಗಳು ಹಾಗೂ ತಾಂತ್ರಿಕ ಸಮಸ್ಯೆಗಳಿಂದ ಆದಷ್ಟು ಬೇಗ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಹೊಸ ರೇಷನ್ ಕಾರ್ಡ್ ಅನ್ನು ವಿತರಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದು ಈ ಮೂಲಕ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಎಪಿಎಲ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುತ್ತದೆ ರಾಜ್ಯ ಸರ್ಕಾರ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಸ್ವಂತ ಉದ್ಯೋಗ ಮಾಡಲು ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಯೋಜನೆ ಇಲ್ಲಿದೆ

ಇಂಟರ್ನೆಟ್ ಇಲ್ಲದೆ ಈ ಅಪ್ಲಿಕೇಶನ್ ಅನ್ನು ಬಳಸಬಹುದು ಸುಲಭ ವಿಧಾನ ತಿಳಿದುಕೊಳ್ಳಿ

Leave a Comment