rtgh

ನಿಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕೆ?? ಸ್ವತಃ ಮುಖ್ಯಮಂತ್ರಿಗಳೇ ಕೇಳಲಿದ್ದಾರೆ ನಿಮ್ಮ ಗೋಳು; ಇಲ್ಲಿದೆ ಮೊಬೈಲ್‌ ನಂಬರ್

ಹಲೋ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಬೇಕೇ? ಇದಕ್ಕಾಗಿ ನೀವು ಜನತಾ ದರ್ಶನಕ್ಕೆ ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕಾಗಿ ಇದೊಂದು ನಂಬರ್‌ಗೆ ಕರೆ ಮಾಡಿದ್ರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ, ಎಂದು ತಿಳಿಸಿದ್ದಾರೆ ಆ ನಂಬರ್‌ ಯಾವುದು ಎನ್ನುವುದನ್ನು ನಾವು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.

karnataka cm helpline number

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದ್ರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ ಮಾಡಿಸಿಕೊಳ್ಳಲೂ ಮತ್ತು ರಸ್ತೆ ಸಮಸ್ಯೆಯೋ ಅದೇ ದೊಡ್ಡದಾಗಿರುತ್ತದೆ. ಆದ್ರೆ ಇದಕ್ಕೆ ಅಧಿಕಾರಿಗಳು ಸೊಪ್ಪು ಹಾಕುವುದಿಲ್ಲ. ಇನ್ನು ಮಹಿಳೆಯರಿಗೆ ಮತ್ತು ವೃದ್ಧರಿಗೆ ಸೇರಿದಂತೆ ನಾಗರಿಕರಿಗೆ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ಇದಕ್ಕೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ಅನಿವಾರ್ಯವಾಗಿ ಮುಖ್ಯಮಂತ್ರಿಗಳ ಸಹಾಯವನ್ನು ಪಡೆದುಕಕೊಳ್ಳಬಹುದು ಅದಕ್ಕಾಗಿಯೇ ಈ ನಂಬರ್‌ ಅನ್ನು ನೋಡಲಾಗಿದೆ.

ನಿಮಗೆ ಯಾವುದೇ ತೊಂದರೆ ಇದ್ದರೆ ನೀವು ಆ ಸಮಸ್ಯೆಯ ನಿರ್ವಹಣೆಗಾಗಿ ನಿಮಗೆ 2 ಮಾರ್ಗಗಳಿವೆ ಅವುಗಳೆಂದರೆ, ಒಂದು ಸಿಎಂ ನಡೆಸುವ ಜನತಾ ದರ್ಶನಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿ ದೂರು ಸಲ್ಲಿಸುವುದು, ಇಲ್ಲವೇ 1902 ಸಹಾಯವಾಣಿಗೆ ಕರೆ ಮಾಡುವ ಮೂಲಕ ಜನತಾ ದರ್ಶನದ ಅಡಿ ದೂರನ್ನು ದಾಖಲಿಸುವುದನ್ನು ಮಾಡಬಹುದಾಗಿದೆ. ಹೀಗೆ ಮಾಡಿದರೂ ನೇರವಾಗಿಯೇ ಸಿಎಂಗೆ ದೂರು ದಾಖಲಿಸಿದಂತೆ ಎಂದು ಕಾಂಗ್ರೆಸ್‌ ಸರ್ಕಾರ ತಿಳಿಸಿದ್ದಾರೆ.

ಜಿಯೋ ಐಷಾರಾಮಿ ಎಲೆಕ್ಟ್ರಿಕ್ ಸ್ಕೂಟರ್.! ಹೊಸ ವೈಶಿಷ್ಟ್ಯದಲ್ಲಿ ಕೇವಲ 17,000! ಆನ್ಲೈನ್ ಬುಕಿಂಗ್ ಮಾಡಿದ್ರೆ 1ಮೊಬೈಲ್‌ ಫ್ರೀ

ಕರೆ ಮಾಡಿ ಸಿಎಂಗೆ ಹೀಗೆ ದೂರು ನೀಡಿ

1902 ಸಹಾಯವಾಣಿಯನ್ನು ರಾಜ್ಯ ಸರ್ಕಾರ ಈಗಾಗಲೇ ತೆರೆದಿದೆ. ಜನತಾ ದರ್ಶನಕ್ಕೆ ದೂರದ ಊರುಗಳಿಂದ ಹೋಗಲು ಆಗದೆ ಇರುವವರು ಹಾಗೂ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿರುವವರು ಯಾರಾದರೂ ಇದ್ದರೆ ಸಿಎಂರವರ ಗಮನಕ್ಕೆ ತರುವ ಸಂಬಂಧ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ರೆ ಸಾಕು. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಯಾವುದೇ ಭೀತಿ ಇಲ್ಲದೇ ಹೇಳಿಕೊಳ್ಳಬಹುದಾಗಿದೆ. ಅವರು ನಿಮ್ಮ ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿಯಡಿ ದೂರು ದಾಖಲು ಮಾಡಿಕೊಳ್ಳುತ್ತಾರೆ.


ಹೀಗೆ ದೂರು ದಾಖಲು ಮಾಡುವಾಗ ನಿಮ್ಮ ಸಮಸ್ಯೆ, ನಿಮ್ಮ ವಿಳಾಸ ಮತ್ತು ಪ್ರಸ್ತುತ ಇರುವ ಮೊಬೈಲ್‌ ಸಂಖ್ಯೆಯನ್ನು ಪಡೆದು ಅದರಲ್ಲಿ ನಮೂದಿಸಿಕೊಳ್ಳಲಾಗುತ್ತದೆ. ಈ ದೂರು ಸಿಎಂ ಜನತಾ ದರ್ಶನ ಕೆಟಗರಿ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ರವಾನೆ ಮಾಡಲಾಗುತ್ತದೆ. ಆದರೆ, ಮುಂದಿನ ಹಂತದ ಬಗ್ಗೆ ಸ್ಪಷ್ಟತೆಯನ್ನು ಇನ್ನೂ ನೀಡಲಾಗಿಲ್ಲ.

ಪ್ರಕ್ರಿಯೆ ಹೇಗಿರಲಿದೆ?

ಸಾರ್ವಜನಿಕರಿಂದ ಆನ್‌ಲೈನ್‌ ಮೂಲಕ ಸ್ವೀಕೃತವಾಗುವ ಕುಂದುಕೊರತೆಗಳ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿಕೊಳ್ಳಬೇಕು, ಸ್ವೀಕೃತಿಯನ್ನು ನೀಡಲು ವ್ಯವಸ್ಥೆಯನ್ನು ಈಗಾಗಲೇ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆಗಳ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಹಾಗೂ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದಾಗಿದೆ.

ರೈತರಿಗೆ ಬ್ಯಾಡ್‌ ನ್ಯೂಸ್.!!‌ ಈ ಕಾರ್ಡ್ ಇದ್ದವರಿಗೆ ಮಾತ್ರ ಬರ ಪರಿಹಾರ ಪಡೆಯಲು ಸಾ‍ಧ್ಯ; ಇಲ್ಲಿಂದ ಚೆಕ್‌ ಮಾಡಿ

ರೈಲ್ವೆ ಪ್ರಯಾಣಿಕರಿಗೆ ಬಂಪರ್‌ ನ್ಯೂಸ್.! ಒಂದೇ ಟಿಕೆಟ್ ನಲ್ಲಿ 56 ದಿನ ಪ್ರಯಾಣ; ಇಂದಿನಿಂದಲೇ ಬುಕಿಂಗ್ ಆರಂಭ

Leave a Comment