rtgh

ನೀರಾವರಿ ಸೌಲಭ್ಯಕ್ಕೆ ಕೃಷಿ ಭಾಗ್ಯ ಯೋಜನೆ ಜಾರಿ.! 90% ವರೆಗೆ ಸಬ್ಸಿಡಿ

ಹಲೋ ಸ್ನೇಹಿತರೇ, ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷವಾದ ಅನುದಾನ ಮೀಸಲಿಟ್ಟ ರಾಜ್ಯ ಸರ್ಕಾರ, ಇದೀಗ ಮಳೆಯಾಶ್ರಿತ ರೈತರ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ.

krishi bhagya scheme karnataka

ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ 6 ಪ್ರಮುಖ ಘಟಕಗಳ ಮೂಲಕ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ನಿರ್ಧರವನ್ನು ಮಾಡಿದೆ. ಕೃಷಿ ಭಾಗ್ಯ ಯೋಜನೆಯಡಿ ಈ 6 ಪ್ರಮುಖ ಸೌಲಭ್ಯಗಳನ್ನು ರೈತರಿಗೆ ಒದಗಿಸಿಕೊಡಲಾಗುವುದು.

  • ಕ್ಷೇತ್ರ ಬದು ನಿರ್ಮಾಣ ಮಾಡಿಕೊಡುವುದು.
  • ಕೃಷಿ ಹೊಂಡ ನಿರ್ಮಾಣ.
  • ನೀರು ಇಂಗದಂತೆ ಕೃಷಿ ಹೊಂಡಕ್ಕೆ ಪಾಲಿಥಿನ್ ಹೂಡಿಕೆ ಮಾಡಿಕೊಡುವುದು.
  • ಕೃಷಿ ಹೊಂಡಕ್ಕೆ ತಂತಿ ಬೇಲಿ ನಿರ್ಮಾಣ ಮಾಡಿಕೊಡುವುದು.
  • ಕೃಷಿ ಹೊಂಡ ದಿಂದ ನೀರೆತ್ತಲು ಡೀಸೆಲ್ / ಸೋಲಾರ್ ಪಂಪ್ ಸೆಟ್ ವಿತರಣೆ.
  • ಹನಿ ನೀರಾವರಿ / ತುಂತುರು ನೀರಾವರಿ ಘಟಕ ಸ್ಥಾಪನೆ.

ಈ ಪ್ರಮುಖ 6 ಘಟಕಗಳನ್ನು ಸ್ಥಾಪನೆ ಮಾಡಲು ರೈತರಿಗೆ ಸಬ್ಸಿಡಿ ನೀಡಲಾಗುವುದು, ರಾಜ್ಯದ 24 ಜಿಲ್ಲೆಗಳ 106 ಪ್ರದೇಶಗಳ ರೈತರಿಗೆ 200 ಕೋಟಿ ರೂಪಾಯಿಗಳನ್ನು ಸರ್ಕಾರ ಮೀಸಲಿಡಲಾಗಿದೆ.

ಪ್ಯಾಕೇಜ್ ಮಾದರಿಯ ಕೃಷಿ ಭಾಗ್ಯ ಯೋಜನೆ

ಕೃಷಿ ಭಾಗ್ಯ ಯೋಜನೆಯಡಿ 6 ಪ್ರಮುಖ ಘಟಕಗಳ ಸ್ಥಾಪನೆಗೆ ಪ್ರತ್ಯೇಕ ಅರ್ಜಿ ಸಲ್ಲಿಸಿ ಪ್ಯಾಕೇಜ್ ಮಾದರಿಯಲ್ಲಿ ರೈತರಿಗೆ ಪ್ರಯೋಜನ ನೀಡಲು ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.

ಸರ್ಕಾರಿ ನೌಕರರಿಗೆ ಬಂಪರ್! ತುಟ್ಟಿಭತ್ಯೆಯಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚಳ


ಗೃಹಲಕ್ಷ್ಮಿಯರಿಗೆ ಸರ್ಕಾರದ ಹೊಸ ಗ್ಯಾರಂಟಿ.! ಈ ದಾಖಲೆ ಇದ್ದವರ ಖಾತೆಗೆ ಪ್ರತಿ ತಿಂಗಳು ₹2,500 ಬರುತ್ತೆ

Leave a Comment