rtgh

ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌.!! ರೇಷನ್‌ ಕಾರ್ಡ್‌ಗೆ ಅರ್ಜಿ ಮರು ಆಹ್ವಾನ; ನೀವು ಚೆಕ್‌ ಮಾಡಿ

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರೆಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬವುದು? ಯಾವ ದಿನದಂದು ಅರ್ಜಿ ಹಾಕಲು ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವುವು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

new rules for ration card holders

ನೂತನ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದರಿಂದ ಪಡಿತರ ಚೀಟಿಗೆ ಹೆಚ್ಚು ಪ್ರಮುಖ್ಯತೆ ಬಂದಿದ್ದು ಇಲ್ಲಿಯವರೆಗೆ ಪಡಿತರ ಚೀಟಿ ಹೊಂದಲು ಅರ್ಹರಿದ್ದು ರೇಷನ್ ಕಾರ್ಡ್ ಪಡೆಯದವರು ಹೊಸದಾಗಿ ಅರ್ಜಿ ಸಲ್ಲಿಸಿಸುವ ಮೂಲಕ ಹೊಸ ರೇಷನ್‌ ಕಾರ್ಡ್‌ ಅನ್ನು ಪಡೆದುಕೊಳ್ಳಬಹುದಾಗಿದೆ.

ಒಂದು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

ಅರ್ಹ ಅರ್ಜಿದಾರರು ಆನ್ಲೈನ್ ನ ಮೂಲಕ ಅಗತ್ಯ ದಾಖಲಾತಿಗಳನ್ನು ಒದಗಿಸುವ ಮೂಲಕ ಅರ್ಜಿ ಹಾಕುವುದಕ್ಕೆ 03 ಡಿಸೆಂಬರ್ 2023 ರಂದು ಬೆಳಗ್ಗೆ11-00 ರಿಂದ ಮಧ್ಯಾಹ್ನ 2 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಸಮಯದಲೇ ಎಲ್ಲಾ ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಗ್ರಾಮ ಒನ್, ಕರ್ನಾಟಕ ಒನ್, ಬೆಂಗಲೂರು ಒನ್ ಕೇಂದ್ರಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕಾಗುತ್ತದೆ ನಿಗದಿಪಡಿಸಿರುವ ಸಮಯದಲ್ಲಿ ಎಲ್ಲಾ ಭಾಗದ ನಾಗರಿಕರು ಅರ್ಜಿ ಸಲ್ಲಿಸಬೇಕಾಗಿರುವುದರಿಂದ ಈ ಬಾರಿಯು ಸರ್ವರ್ ಸಮಸ್ಯೆ ಬರಬವುದು ಅದರು ಒಮ್ಮೆ ಪ್ರಯತ್ನಿಸಿ ಹೆಚ್ಚಿನ ಸಂಖ್ಯೆಯ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅಗದಿದ್ದಲ್ಲಿ ಮತ್ತೊಮ್ಮೆ ಇಲಾಖೆಯಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬವುದು.

ಜೀವನವನ್ನೇ ಬದಲಾಯಿಸಲಿದೆ ಈ ಹಳೆಯ ನೋಟು.! 1 ನೋಟು 4 ಲಕ್ಷಕ್ಕೆ ಮಾರಾಟ.! ಶ್ರೀಮಂತರಾಗಲು ಒಳ್ಳೇ ಅವಕಾಶ


ಈ ಮೇಲಿನ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಇದನ್ನು ಹೊರತುಪಡಿಸಿ ಇತರೆ ಯಾವುದೇ ಕಂಪ್ಯೂಟರ್ ಸೆಂಟರ್ ಗಳಲ್ಲಿ/ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

  • ನಗರ ಪ್ರದೇಶದಲ್ಲಿರುವವರು ವಾಸವಿರುವ ನಗರಸಭೆ ಮತ್ತೆ ಪುರಸಭೆ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರುಗಳು..
  • ಮನೆಯ ಪ್ರತಿ ತಿಂಗಳು ವಿದ್ಯುತ್ ಬಿಲ್/ಕರೆಂಟ್ ಬಿಲ್
  • ಕುಟುಂಬದ ಸದಸ್ಯರ ಮುಖ್ಯಸ್ಥರು ಅಥವಾ ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಮೊಬೈಲ್ ನಂಬರ್ ಇತ್ಯಾದಿ..
  • ಪ್ರಸ್ತುತ ವಾಸವಿರುವ ಪೂರ್ಣ ವಿಳಾಸ, ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ

ಅನ್ನದಾತರಿಗೆ ಸರ್ಕಾರದ ಗಿಫ್ಟ್.!!‌ ಪ್ರತಿ ತಿಂಗಳು ನಿಮ್ಮದಾಗಲಿದೆ 3000 ರೂ.; ಅರ್ಜಿ ಸಲ್ಲಿಸಿದವರಿಗೆ ಮಾತ್ರ

ಸಾರ್ವಜನಿಕರಿಗೆ ಬಿಗ್‌ ರಿಲೀಫ್.!‌ ಅಡುಗೆ ಎಣ್ಣೆ ಬೆಲೆಯಲ್ಲಿ ದೊಡ್ಡ ಮಟ್ಟದ ಇಳಿಕೆ.! ಸರ್ಕಾರದಿಂದ ಹೊಸ ಬೆಲೆ ನಿಗದಿ

Leave a Comment