rtgh

ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಸರ್ಕಾರದಿಂದ ಮತ್ತೊಂದು ಭರವಸೆ!!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, 5 ನೇ ಗ್ಯಾರಂಟಿ ರಾಜ್ಯ ಸರ್ಕಾರದ ಕೊನೆಯ ಗ್ಯಾರಂಟಿಯ ಚಾಲನೆ ಆಗುತ್ತಿದ್ದಂತೆ ಮತ್ತೊಂದು ಬಿಸಿ ಬಿಸಿ ಸುದ್ದಿ ಬಂದಿದೆ. ಕಾಂಗ್ರಸ್‌ ಸರ್ಕಾರದ 5 ಗ್ಯಾರಂಟಿಗಳ ಫಲಾನುಭವಿಗಳಿಗೆ ಮತ್ತೊಂದು ಗುಡ್‌ ನ್ಯೂಸ್‌ ಸಿಕ್ಕಿದೆ. ಇದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Panch Guarantee Scheme

ಜಮಪದ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಮತ್ತು ಯುವ ನಿಧಿ ಯೋಜನೆಗಳು ಎಲ್ಲಾ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲಾ ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ಮತ್ತು ಅನುಷ್ಠಾನಕ್ಕೆ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ಯನ್ನು ರಚಿಸಲು ತೀರ್ಮಾನಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಅಧ್ಯಕ್ಷರು, 5 ಜನ ಉಪಾಧ್ಯಕ್ಷರು ಇರಲಿದ್ದಾರೆ. ಅದ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಸಹ ಓದಿ: ಮಹಿಳೆಯರಿಗೆ ಗುಡ್‌ ನ್ಯೂಸ್: ಗೃಹಲಕ್ಷ್ಮಿಯ 4ನೇ ಕಂತಿನ ಹಣ ಬಿಡುಗಡೆ! 5ನೇ ಕಂತಿಗೆ ಹೊಸ ನಿಯಮ

ಇದರಲ್ಲಿ ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಯೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ ಜೊತೆಗೆ 50 ಸಾವಿರ ರೂ. ಗಳನ್ನು ಪ್ರತಿ ತಿಂಗಳು ನೀಡಲಾಗುವುದು.


21 ಸದಸ್ಯರು ಇರಲಿದ್ದಾರೆ. ಹಾಗೆಯೆ 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರುತ್ತಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್‌ ಫೀಸ್‌ ಸಹ ನೀಡಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರಕ್ಕೆ ಇದೇನು ದೊಡ್ಡ ಹೊರೆಯಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎನ್ನುವ ಕಾರಣಕ್ಕೆ 16 ಕೋಟಿ ರೂ. ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೊಡ್ಮನೆಯಲ್ಲಿ ಹೆಚ್ಚಾಯ್ತು ಎಲಿಮಿನೇಷನ್‌ ಭೀತಿ.!! ಈ ವಾರ ಯಾರಿಗೆ ಗೇಟ್‌ ಪಾಸ್?

ಮಹಿಳೆಯರಿಗೆ ಗುಡ್‌ ನ್ಯೂಸ್: ಗೃಹಲಕ್ಷ್ಮಿಯ 4ನೇ ಕಂತಿನ ಹಣ ಬಿಡುಗಡೆ! 5ನೇ ಕಂತಿಗೆ ಹೊಸ ನಿಯಮ

Leave a Comment