ಸ್ನೇಹಿತರೆ ಸದ್ಯ ನಮ್ಮ ದೇಶದಲ್ಲಿ ಇದೀಗ ಪಿಂಚಣಿ ಪಡೆಯುವ ನಿಯಮದಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆಯನ್ನು ಮಾಡಲಿದ್ದು ಪಿಂಚಣಿ ಪಡೆಯುವವರಿಗಾಗಿಯೇ ಮಹತ್ವದ ನಿಯಮವನ್ನು ಕೇಂದ್ರ ಸರ್ಕಾರ ರೂಪಿಸಿದೆ. ಜೀವನ್ ಪ್ರಮಾಣ ಪತ್ರವನ್ನು 80 ವರ್ಷವಾದ ಕ್ಕಿಂತ ಹೆಚ್ಚಿನ ವಯಸ್ಸಿನ ಪಿಂಚಣಿ ದಾರರು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ.
ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯ :
ಇಂದು ಸರ್ಕಾರದ ಈ ನಿಯಮವು ಪ್ರತಿಯೊಬ್ಬರಿಗೂ ಅನ್ವಯವಾಗಲಿದ್ದು ಜೀವನ್ ಪ್ರಮಾಣ ಪತ್ರವು ಪಿಂಚಣಿ ಪಡೆಯಲು ಪಿಂಚಣಿ ಪಡೆಯುವವರ ಅಸ್ತಿತ್ವದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲೈಫ್ ಸರ್ಟಿಫಿಕೇಟ್ ಭಾರತ ಸರ್ಕಾರದ ಪಿಂಚಣಿ ಯೋಜನೆಯ ಡಿಜಿಟಲ್ ಲೈಫ್ ಪ್ರಮಾಣ ಪತ್ರವಾಗಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದ್ದು ಇದೊಂದು ಆಧಾರ್ ಆಧಾರಿತ ಡಿಜಿಟಲ್ ಸೇವೆಯಾಗಿ ಪಿಂಚಣಿ ದಾರರಿಗೆ ಲಭ್ಯವಿದೆ ಹಾಗೂ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಯಿಂದ ಈ ಪ್ರಮಾಣ ಪತ್ರವು ಬೆಂಬಲಿತವಾಗಿದೆ. ಈ ನಿಯಮವನ್ನು ಪ್ರತಿ ತಿಂಗಳು ಪಿಂಚಣಿ ಪಡೆಯುವ ಪ್ರತಿಯೊಬ್ಬ ವ್ಯಕ್ತಿಯೂ ಸಹ ಪಾಲಿಸುವುದು ಕಡ್ಡಾಯವಾಗಿದೆ.
ಇದನ್ನು ಓದಿ : ಚಿನ್ನದ ಬೆಲೆ ಏರಿಕೆ : ಒಂದೇ ದಿನದಲ್ಲಿ ಎಲ್ಲ ಗ್ರಾಹಕರಿಗೂ ಕಾದಿತು ಬೆಳ್ಳಂಬೆಳಗ್ಗೆ ಶಾಕ್
ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡಬೇಕು :
ಪ್ರತಿ ತಿಂಗಳು ಪಿಂಚಣಿ ಪಡೆಯುವವರಿಗಾಗಿ ಕೇಂದ್ರ ಸರ್ಕಾರವು ಮಹತ್ವದ ನಿಯಮವನ್ನು ಪರಿಚಯಿಸಿದ್ದು ಪ್ರತಿ ಪಿಂಚಣಿದಾರರು ಸಹ ಜೀವನ್ ಪ್ರಮಾಣ ಪತ್ರವನ್ನು ಪಿಂಚಣಿ ಪಡೆಯುವುದಕ್ಕಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ಪಿಂಚಣಿ ದಾರರು ನವೆಂಬರ್ 30ರ ಒಳಗಾಗಿ ಲೈಫು ಸರ್ಟಿಫಿಕೇಟ್ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಜೀವನ್ ಪ್ರಮಾಣ ಪತ್ರವನ್ನು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸದಿದ್ದರೆ ಅಂಥವರ ಪಿಂಚಣಿಯು ವೃದ್ದಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದ್ದು ಪ್ರತಿ ವರ್ಷ ತಮ್ಮ ಜೀವನ ಪ್ರಮಾಣ ಪತ್ರವನ್ನು ಪಿಂಚಣಿದಾರರು ಸಲ್ಲಿಸಬೇಕು. ಇದೊಂದು ರೀತಿಯಲ್ಲಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರೆ ನೀವು ಬದುಕಿದ್ದೀರಿ ಎಂದು ಅರ್ಥ.
ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸುವ ವಿಧಾನ :
ಜೀವನ್ ಪ್ರಮಾಣ ಪತ್ರವನ್ನು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಸಲ್ಲಿಸಬಹುದಾಗಿತ್ತು ಪೋಸ್ಟ್ ಮ್ಯಾನ್ ಮತ್ತು ಗ್ರಾಮೀಣ ಡಾರ್ಕ್ ಸೇವಕ ಮೂಲಕ ಈ ಸೌಲಭ್ಯವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ.
ಹೀಗೆ ಕೇಂದ್ರ ಸರ್ಕಾರವು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಪೋಸ್ಟ್ ಮ್ಯಾನ್ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ ಅವರಿಗೆ ಈ ನಿಯಮವನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಅನ್ನದಾತರಿಗೆ ಸಂತಸದ ಸುದ್ದಿ.!! ದಿನ ನಿಮ್ಮ ಖಾತೆಯಲ್ಲಿ ಇರಲಿದೆ 2000 ರೂ.; ಇಲ್ಲಿಂದ ಚೆಕ್ ಮಾಡಿ
ಫೋನ್ ಪೇಯಲ್ಲಿ ಹಣ ಇಲ್ಲದಿದ್ದರೂ ಲೋನ್ ಪಡೆಯಬಹುದು ಕೇವಲ 2 ನಿಮಿಷದಲ್ಲಿ