ಹಲೋ ಸ್ನೇಹಿತರೇ, ಭಾರತೀಯ ಹವಾಮಾನ ಇಲಾಖೆ ಜನವರಿ 1 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ. ಅಲ್ಲದೇ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಭಾರೀ ಚಳಿ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣ ಹವೆ ಮುಂದುವರಿಯಲಿದೆ. ವಿಜಯಪುರದಲ್ಲಿ ಅತಿ ಕಡಿಮೆ ತಾಪಮಾನ 10.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಕೂಡ ಜನವರಿ 1 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ. ಅಲ್ಲದೇ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಸಹ ಓದಿ : ರೈತರಿಗೆ ಜೀರೋ ಬಡ್ಡಿಯಲ್ಲಿ 5 ಲಕ್ಷ ಸಾಲ.! ಮಧ್ಯಮಾವಧಿ & ದೀರ್ಘಾವಧಿ ಸಾಲದ ಮಿತಿ ಹೆಚ್ಚಳಕ್ಕೆ ಸಿಎಂ ಸೂಚನೆ
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಇರುತ್ತದೆ. HAL ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ. ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಕೆಐಎಎಲ್ ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊಸ ವರ್ಷಕ್ಕೂ ಮುನ್ನವೇ ದೇಶದ ಬಹುತೇಕ ರಾಜ್ಯಗಳಲ್ಲಿ ತೀವ್ರ ಚಳಿ, ಮಂಜು ಕಾಣಿಸಿಕೊಳ್ಳುತ್ತಿದೆ. ಹಲವು ರಾಜ್ಯಗಳಲ್ಲಿ ಚಳಿ ತೀವ್ರವಾಗಿದ್ದು, ಜನರು ಮನೆಯಿಂದ ಹೊರಗೆ ಕಾಲಿಡಲು ಪರದಾಡುವಂತಾಗಿದೆ. ಅಷ್ಟೇ ಅಲ್ಲ, ಚಳಿಯ ಹಿನ್ನೆಲೆಯಲ್ಲಿ ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಹೊಸ ವರ್ಷದ ಹಿನ್ನೆಲೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ಸ್ಥಳಗಳನ್ನು ತಲುಪುತ್ತಿದ್ದಾರೆ. ಹವಾಮಾನ ಇಲಾಖೆಯು ಹಲವು ರಾಜ್ಯಗಳಿಗೆ ಮಳೆ ಎಚ್ಚರಿಕೆಯನ್ನು ನೀಡಿದೆ. ಮಳೆಯಿಂದಾಗಿ ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗಬಹುದು. ಹೊಸ ವರ್ಷದ ಮೊದಲು, ಪ್ರವಾಸಿ ಸ್ಥಳಗಳಲ್ಲಿ ಭಾರಿ ಜನಸಂದಣಿ ಕಂಡುಬರುತ್ತದೆ.
ಇತರೆ ವಿಷಯಗಳು:
ಕೇಂದ್ರದಿಂದ ಧಮಾಕ ಆಫರ್.!! ನಿಮ್ಮ ಖಾತೆಗೆ ಬರುತ್ತೆ ₹10,000; ಕೂಡಲೇ ಸಂಪರ್ಕಿಸಿ
ರೈತರ ಸಂಪೂರ್ಣ ಸಾಲ ಮನ್ನಾ!! ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಬೇಗ ಬೇಗ ಚೆಕ್ ಮಾಡಿ
ಆವಾಸ್ ಯೋಜನೆಯಲ್ಲಿ ದೊಡ್ಡ ಬದಲಾವಣೆ; ಅಪ್ಲೇ ಮಾಡುವ ಮುನ್ನ ಈ ಮಾನದಂಡ ಗಮನಿಸಿ