ಹಲೋ ಸ್ನೇಹಿತರೇ, ಇತ್ತೀಚೆಗೆ ಶಿಕ್ಷಣ ಅನ್ನೋದು ಬಹಳ ಮುಖ್ಯವಾಗಿದೆ. ಶಿಕ್ಷಣವನ್ನು ಪಡೆದರೆ ಮಾತ್ರ ಅಂದುಕೊಂಡಂತೆ ಕೆಲಸವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಶಿಕ್ಷಣ ಪಡೆಯುವುದು ಬಹಳ ಕಷ್ಟವಾಗಿತ್ತು. ಆದರೆ ಈಗ ಹಣದ ಕೊರತೆಯಾಗಬಾರದು ಎಲ್ಲರು ಶಿಕ್ಷಣ ಪಡೆಯಬೇಕು ಎಂದು ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಕೂಡ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಹಾಯ ಧನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಸಹಾಯಧನ ಮೆಟ್ರಿಕ್ ವ್ಯಾಸಂಗದಲ್ಲಿ ಮೊದಲ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಸಹಾಯಧನ ಸಿಗುತ್ತದೆ. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆ ಅರ್ಜಿ ಸಲ್ಲಿಸಲು ಅವಕಾಶ.
ಷರತ್ತು ಏನು?
- ವಾರ್ಷಿಕ ಪರೀಕ್ಷೆ SSLC Annual Exam ನಲ್ಲಿ 1 ಶ್ರೇಣಿಯಲ್ಲಿ ಶೇ.75 ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದರೆ ಅರ್ಜಿ ಸಲ್ಲಿಸಬಹುದು.
- ಬೇರೆ ದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
- ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಸಹಾಯಧನ ಪಡೆಬೇಕೆಂದರೆ ವಿದ್ಯಾರ್ಥಿಯ ಗರಿಷ್ಠ ವರ್ಷ 35 ಮೀರಿರಬಾರದು.
- ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ Native District ನಲ್ಲಿ ಅರ್ಜಿ ಸಲ್ಲಿಸಲು ಅನುಮತಿ.
ಅರ್ಜಿ ಸಲ್ಲಿಸಿ:
ಈ ಯೋಜನೆಗೆ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಾಹಿತಿಯನ್ನು ಪಡೆಯಬಹುದು.
ದಾಖಲೆಗಳೇನು?
- ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಪೋಟೋ & ಅಂಕಪಟ್ಟಿಗಳು
- ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಧೃಢಿಕೃತ
- ಬ್ಯಾಂಕ್ ಪಾಸ್ ಪುಸ್ತಕ
- ಆದಾಯ ಪ್ರಮಾಣ ಪತ್ರ ಇತ್ಯಾದಿ.
ಇತರೆ ವಿಷಯಗಳು
ತೆರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ.! ಈ ವರ್ಗದ ಜನರು ಇನ್ಮುಂದೆ ತೆರಿಗೆ ಪಾವತಿಯಿಂದ ಹೊರಕ್ಕೆ