ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗುತ್ತಿದೆ. ನೀವೇನಾದರೂ ಕಾಲೇಜು ಮತ್ತು ವಿಶ್ವವಿದ್ಯಾಲಯ ಪದವಿ ವಿದ್ಯಾರ್ಥಿಗಳಾಗಿದ್ದರೆ ಕೇಂದ್ರದ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇದೊಂದು ಉತ್ತಮ ಅವಕಾಶವಾಗಿದೆ. ವಿದ್ಯಾರ್ಥಿ ವೇತನವನ್ನು ವಿಧ್ಯಾರ್ಥಿಗಳು ಹುಡುಕುತ್ತಿದ್ದರೆ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ ಹಾಗಾದರೆ ಈ ವಿದ್ಯಾರ್ಥಿ ವೇತನ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಶಿಕ್ಷಣ ಉತ್ತೇಜನ ಯೋಜನೆ :
ಶಿಕ್ಷಣ ಸಚಿವಾಲಯವು ಕೇಂದ್ರ ವಲಯದ ವಿದ್ಯಾರ್ಥಿ ವೇತನ ಯೋಜನೆಯ ಅಡಿಯಲ್ಲಿ ಪ್ರಧಾನಮಂತ್ರಿ ಉನ್ನತ ಶಿಕ್ಷಣ ಉತ್ತೇಜನ ಯೋಜನೆಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ. ಪದವಿ ಪೂರ್ವ ಮತ್ತು ಸ್ನಾತಕೋತರ ಪೋಸ್ಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಈ ಯೋಜನೆಯಡಿಯಲ್ಲಿ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರವು ನೀಡುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಕೇಂದ್ರ ಸರ್ಕಾರದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ಗೆ ಭೇಟಿ ನೀಡಬೇಕು. https://scholarships.gov.in ಕೇಂದ್ರದ ಈ ಪೋರ್ಟಲ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಯೋಜನೆಗೆ ಇರಬೇಕಾದ ಅರ್ಹತೆಗಳು :
ಪ್ರಧಾನಮಂತ್ರಿ ಉನ್ನತ ಶಿಕ್ಷಣ ಉತ್ತೇಜನ ಯೋಜನೆಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ನಿಗದಿತ ಕಾಲೇಜಿನಲ್ಲಿ ಪದವಿಗೆ ವಿದ್ಯಾರ್ಥಿಯು ಪ್ರವೇಶ ಹೊಂದಿರಬೇಕು. ಕರೆಸ್ಪಾಂಡೆಂಟ್ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯುವುದಿಲ್ಲ. 4.5 ಲಕ್ಷ ಕುಟುಂಬದ ವಾರ್ಷಿಕ ಆದಾಯವು ಕಡಿಮೆ ಇರಬೇಕು. ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50 ಪ್ರತಿಶತ ಅಂಕಗಳನ್ನು ನವೀಕರಿಸಲು ಬಯಸುವ ವಿದ್ಯಾರ್ಥಿಗಳು ಹೊಂದಿರಬೇಕು. 75 ಪ್ರತಿಶತ ಅಂಕಗಳನ್ನು ಅವಶ್ಯಕ ಮತ್ತು ಪರಿಹಾರಕವರು ಹೊಂದಿರಬೇಕು ಹಾಗೂ ಯಾವುದೇ ವಿದ್ಯಾರ್ಥಿ ವೇತನ ಅಥವಾ ಯಾವುದೇ ಸೌಲಭ್ಯವನ್ನು ವಿದ್ಯಾರ್ಥಿಗಳು ಈ ಹಿಂದೆ ಪಡೆದಿರಬಾರದು. ಯಾವುದೇ ರೀತಿ ದೂರು ಅರ್ಜಿದಾರರ ವಿರುದ್ಧ ದಾಖಲಾಗಿರಬಾರದು. 18 ರಿಂದ 25 ವರ್ಷ ವಯೋಮಿತಿಯನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿ ಮಾಡಲಾಗಿದೆ. ಪ್ರತಿಶತ 50 ರಷ್ಟು ವಿದ್ಯಾರ್ಥಿ ವೇತನವನ್ನು ಬಾಲಕಿಯರಿಗೆ ಮೀಸಲಿಡಲಾಗಿದ್ದು ಬ್ಯಾಂಕ್ ಖಾತೆಗೆ ಈ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ.
ಇದನ್ನು ಓದಿ : ಜನರಿಗೆ ಬೊಂಬಾಟ್ ಆಫರ್.!! ಕೇವಲ 4900 ರೂ. ಹೂಡಿಕೆ ಮಾಡಿದ್ರೆ; ಕ್ಷಣದಲ್ಲಿ ಮಿಲಿಯನೇರ್ ಆಗೋದು ಪಕ್ಕಾ
ವಿದ್ಯಾರ್ಥಿ ವೇತನದ ಮೊತ್ತ :
ಕೇಂದ್ರ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರು ಓದುತ್ತಿರುವ ಪದವಿ ಮತ್ತು ಅವರು ಇರುವ ವರ್ಷಕ್ಕೆ ಅನುಗುಣವಾಗಿ ಈ ಯೋಜನೆಯ ಹಣವನ್ನು ನಿಗದಿಪಡಿಸಲಾಗಿತ್ತು ಸಾವಿರ ರೂಪಾಯಿಗಳನ್ನು ಪ್ರತಿ ವರ್ಷ ಪದವಿ ಮಟ್ಟದಲ್ಲಿ ಮೂರು ವರ್ಷಗಳವರೆಗೆ ಹಾಗೂ 20,000 ರೂಪಾಯಿಗಳನ್ನು ಪ್ರತಿ ವರ್ಷ ಪಿಜಿ ಎಂದರೆ ಸ್ನಾತಕೋತ್ತರ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. 4 ಮತ್ತು 5ನೇ ವರ್ಷಗಳಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಸಂಬಂಧಿಸಿದಂತೆ 20,000ಗಳನ್ನು ನೀಡಲಾಗುತ್ತದೆ. ಹೀಗೆ ಪದವಿಗೆ ಅನುಗುಣವಾಗಿ ವಿದ್ಯಾರ್ಥಿವೇತನದ ಮೊತ್ತವನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ :
ಪ್ರಧಾನಮಂತ್ರಿ ಉತ್ತೇಜನ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾದರೆ ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿಭಾಗ ಉನ್ನತ ಶಿಕ್ಷಣ ಇಲಾಖೆ ಶಿಕ್ಷಣ ಸಚಿವಾಲಯ ವೆಸ್ಟ್ ಬಂಕ್ ಒಂದು ಮತ್ತು ಎರಡನೇ ಮಹಡಿ ವಿಭಾಗ 6 ಕೆಆರ್ ಪುರಂ ಸೆಕ್ಟರ್ 1 ನವದೆಹಲಿ -110066 ಇಲ್ಲಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಯೋಜನೆಗೆ ಸಂಬಂಧಿಸಿದಂತೆ ಪಡೆದುಕೊಳ್ಳಬಹುದು ಹಾಗೂ ದೂರವಾಣಿಯ ಮೂಲಕ ನೀವೇನಾದರೂ ಸಂಪರ್ಕಿಸಲು ಬಯಸುತ್ತಿದ್ದರೆ ದೂರವಾಣಿ ಸಂಖ್ಯೆ 011 – 20862360 ಈ ನಂಬರ್ಗೆ ಕರೆ ಮಾಡಬಹುದಾಗಿದೆ. ಇಮೇಲ್ ಐಡಿ [email protected]. ಭೇಟಿ ನೀಡಿ ಈ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳೇನಾದರೂ ಇದ್ದರೆ ಸಂಪರ್ಕಿಸಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣವನ್ನು ಹೆಚ್ಚಿಸುವ ಉದ್ದೇಶದಿಂದ ಮೂಲಕ ಯೋಚಿಸುತ್ತಿದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ವಿದ್ಯಾರ್ಥಿಗಳು ಅಥವಾ ಮಕ್ಕಳಿದ್ದರೆ ಅವರಿಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ನೌಕರರಿಗೆ ಡಿಎ ಜೊತೆಗೆ ಸ್ಯಾಲರಿ ಕೂಡ ಹೆಚ್ಚು
ಮಹಿಳೆಯರಿಗೆ ಬಂಪರ್ ಕೊಡುಗೆ.!! ಸ್ವಾವಲಂಬಿಯಾಗಲು ಸರ್ಕಾರದ ಹೊಸ ಸ್ಕೀಮ್; ನೀವು ಅಪ್ಲೇ ಮಾಡಿ