rtgh

ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ.!! ಪಿಯು, ಎಸ್‌ಎಸ್‌ಎಲ್‌ಸಿ ಓದುವವರಿಗೆ ಸರ್ಕಾರದಿಂದ ಹಣ ಸಹಾಯ; ಇಂದೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಉನ್ನತ ಅಭ್ಯಾಸಕ್ಕೆ ಅಥವಾ ಅವರ ಕನಸನ್ನು ನನಸಾಗಿಸಿಕೊಳ್ಳುವಂತಹ ಓದಿಗೆ ವಿದ್ಯಾರ್ಥಿ ವೇತನಗಳು ಬಹಳ ಸಹಾಯಕಾರಿಯಾಗಿವೆ.

scholarship schemes

ಬೇರೆ ಬೇರೆ ಕಂಪನಿಗಳು ಮತ್ತು ಸರ್ಕಾರದ ಕೆಲವು ಯೋಜನೆಗಳ ಮೂಲಕ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವರ್ಷವಿಡಿ ಓದುವುದಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಇದೀಗ ಹಿಂದುಳಿದ ಸಮಾಜದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಕೋರ್ಸ್ಗಳನ್ನು ತೆಗೆದುಕೊಳ್ಳಲು ಈ ವಿದ್ಯಾರ್ಥಿ ವೇತನ ಸಹಾಯಕಾರಿಯಾಗಲಿದೆ.

ವಿದ್ಯಾಸಿರಿ ವಿದ್ಯಾರ್ಥಿ ವೇತನ

ರಾಜ್ಯದ ಹಿಂದುಳಿದ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯ ಮೂಲಕ ವಸತಿ ಹಾಗೂ ವಿದ್ಯಾರ್ಥಿ ವೇತನ ನೀಡಲಾಗುವುದು, ಇದರ ಜೊತೆಗೆ ಕಾಲೇಜು ಶುಲ್ಕ ಮರುಪಾವತಿ ಅಥವಾ ವಿದ್ಯಾರ್ಥಿಗಳಿಗೆ ಶುಲ್ಕ ಕಡಿಮೆ ಮಾಡಿಸಿಕೊಡಲಾಗುವುದು.

SSP ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಕುಟುಂಬದ ಆದಾಯ ಪ್ರಮಾಣ ಪತ್ರ
  • ಆರ್ಥಿಕವಾಗಿ ದುರ್ಬಲವಾಗಿರುವ ವಿಭಾಗದ ಪ್ರಮಾಣ ಪತ್ರ
  • ಇ- ದೃಢೀಕರಿಸಿದ ದಾಖಲೆಗಳು
  • ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
  • ಬ್ಯಾಂಕ್ ಖಾತೆಯ ವಿವರ
  • ವಿಕಲಚೇತನ ವಿದ್ಯಾರ್ಥಿಗಳಾಗಿದ್ದರೆ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಸರ್ಟಿಫಿಕೇಟ್ ಒದಗಿಸಬೇಕು.

2024 ರಲ್ಲಿ ಶಾಲೆಗಳು ಇಷ್ಟು ದಿನ ಕ್ಲೋಸ್! ರಜೆಯ ಪಟ್ಟಿ ಬಿಡುಗಡೆ

ಎಸ್ ಎಸ್ ಪಿ ವಿದ್ಯಾರ್ಥಿ ವೇತನ ಯಾರಿಗೆ ಸಿಗಲಿದೆ?
  • ಎಸ್ ಎಸ್ ಪಿ ವಿದ್ಯಾರ್ಥಿ ವೇತನವನ್ನು 10ನೇ ತರಗತಿಯನ್ನು ಮುಗಿಸಿ PUC, IIT, diploma, D.ed, B.ed, degree courses, paramedical, nursing ಮೊದಲಾದ ಕೋರ್ಸ್ ಗಳಿಗೆ ಸೇರುವವರು ಅರ್ಜಿ ಸಲ್ಲಿಸಬಹುದು.
  • ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು ಹಾಗೂ ಕರ್ನಾಟಕದಲ್ಲಿಯೇ ಶಿಕ್ಷಣವನ್ನು ಪಡೆದುಕೊಳ್ಳುವವರಾಗಿರಬೇಕು.
  • ಹಿಂದುಳಿದ ವರ್ಗಕ್ಕೆ ಸೇರಿದವರು, ಪ್ರವರ್ಗ1 /ಅಲೆಮಾರಿ ಅಥವಾ ಅರೆ ಅಲೆಮಾರಿ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಎಸ್ ಎಸ್ ಪಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಹೇಗೆ?

https://ssp.postmatric.karnataka.gov.in ಈ ಅಧಿಕೃತ ವೆಬ್‌ ಸೈಟ್ ಭೇಟಿ ನೀಡಿ‌ ಮತ್ತು 2023 – 24ನೇ ಸಾಲಿನಲ್ಲಿ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಎನ್ನುವ ವಿಭಾಗದಲ್ಲಿ ಕ್ಲಿಕ್ ಮಾಡಿ ಲಾಗಿನ್ ಆಗಿ.


SSP ವೆಬ್ಸೈಟ್ನಲ್ಲಿ ಲಾಗಿನ್ ಆಗಿದ್ದರೆ ಐಡಿ ಮತ್ತು ಪಾಸ್ವರ್ಡ್ ಕೊಟ್ಟು ಲಾಗಿನ್ ಆಗಬಹುದು ಅಥವಾ ಹೊಸ ಬಳಕೆದಾರರಾಗಿದ್ದರೆ ರಿಜಿಸ್ಟರ್ ಮಾಡಿಕೊಳ್ಳಿ. ವಿದ್ಯಾರ್ಥಿಗಳು ನಿಮ್ಮ ಹತ್ತಿರದ CSC ಕೇಂದ್ರಗಳಿಗೆ ಭೇಟಿ ನೀಡಿ ಮತ್ತು ನಿಮ್ಮ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜನವರಿ 10, 2024.

ಪಡಿತರ ಚೀಟಿದಾರರಿಗೆ ಭರ್ಜರಿ ಘೋಷಣೆ! ಈ ಜನರಿಗೆ ಇನ್ನು 5 ವರ್ಷ ಇದೆಲ್ಲವೂ ಉಚಿತ

ಕನಸಿನ ಮನೆ ನಿರ್ಮಾಣಕ್ಕೆ ಸರ್ಕಾರದ ಕೊಡುಗೆ! ಆದರೆ ಈ ಜನರಿಗೆ ಮಾತ್ರ ಉಚಿತ ಮನೆ ಸಿಗಲ್ಲ

Leave a Comment