ನಮಸ್ಕಾರ ಸ್ನೇಹಿತರೇ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಮತ್ತು ಹಣ ಪಾವತಿಗಾಗಿ ಸ್ಟೇಟ್ಸ್ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಭಾನಾಯಕ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿಯು ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿರವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದ ವಿವಿಧ ಇಲಾಖೆಗಳಿಂದ ಬಡ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಬೇರೆ ಬೇರೆ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಸರ್ಕಾರದ ಪ್ರತಿಯೊಂದು ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಸ್ಕಾಲರ್ಶಿಫ್ ಗಳನ್ನು ಏಕ ರೂಪಾವಾಗಿಸುವ ಸಲುವಾಗಿ ಈ ವೆಬ್ ಸೈಟ್ ಅನ್ನು ರೂಪಿಸಲಾಗಿದೆ. ಈ ಪೋರ್ಟಲ್ ಮೂಲಕವೇ ವಿದ್ಯಾರ್ಥಿಗಳ ಹಾಗೂ ಪೋಷಕರ ಬ್ಯಾಂಕ್ ಖಾತೆಗೆ ಹಣ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಇತರೆ ವಿಷಯಗಳು:
ಅನ್ನದಾತರಿಗೆ ಸಂತಸದ ಸುದ್ದಿ.!! ದಿನ ನಿಮ್ಮ ಖಾತೆಯಲ್ಲಿ ಇರಲಿದೆ 2000 ರೂ.; ಇಲ್ಲಿಂದ ಚೆಕ್ ಮಾಡಿ
ಫೋನ್ ಪೇಯಲ್ಲಿ ಹಣ ಇಲ್ಲದಿದ್ದರೂ ಲೋನ್ ಪಡೆಯಬಹುದು ಕೇವಲ 2 ನಿಮಿಷದಲ್ಲಿ