rtgh

ಸ್ವಯಂ-ಉದ್ಯೋಗಕ್ಕೆ ಸಬ್ಸಿಡಿ ಹಣ: ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು

ಹಲೋ ಸ್ನೇಹಿತರೇ, ಈ ಮೂಲಕ ಸ್ವಯಂ-ಉದ್ಯೋಗಕ್ಕೆ ನೇರ ಸಾಲ ಯೋಜನೆ ಅಡಿಯಲ್ಲಿ 500 ಫಲಾನುಭವಿಗಳಿಗೆ 5 ರೂ. ಕೋಟಿ ಸಾಲ ಸಹಾಯಧನವನ್ನು ನೇರ ನಗದ ವರ್ಗಾವಣೆ ಮಾಡಿದರು. ನೀವು ಪಡೆಯಬೇಕೆಂದರೆ ಏನು ಮಾಡಬೇಕು ಎಂಬುದನ್ನು ಲೇಖನದಲ್ಲಿ ತಿಳಿಯಿರಿ.

self employment loan

ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾಗಿರುವ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀಮತಿ ದೀಪಾಶ್ರೀ, ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದಲ್ಲಿ ಡಿಬಿಟಿ ಪ್ರಕ್ರಿಯನ್ನು ಪೂರ್ಣಗೊಳಿಸಿದ್ದಾರೆ. 

ಹೊಸ ಉದ್ಯಮಿಗಳಿಗೆ ಮತ್ತೆ ಬಡವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ನಿಗಮ ಗಮನಾರ್ಹವಾದ ಕೆಲಸ ನಿರ್ವಹಿಸುತಿದ್ದು, ಒಂದು ಲಕ್ಷದವರೆಗೆ ವಾರ್ಷಿಕ  4 ರ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತದೆ, ಎಲ್ಲರೂ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಮಾಹಿತಿ ನೀಡಲಾಗಿದೆ.

ಆರ್ಯ ವೈಶ್ಯ ನಿಗಮವು 2023-24ನೇ ಸಾಲಿನ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಬಿಡುಗಡೆಯಾಗಿರುವಂತಹ 10.00 ಕೋಟಿ ಅನುದಾನದಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಹಾಗೂ ವಾಸವಿ ಜಲಶಕ್ತಿ ಯೋಜನೆ ಹಮ್ಮಿಕೊಂಡಿದೆ.

“ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ತಲಾ 20,000/ 80,000/-ಸಾಲ ಬಿಡುಗಡೆ ಮಾಡಲಾಗಿದೆ, ಫಲಾನುಭವಿಯು ಸಾಲವನ್ನು ಶೇ.4ರ ಬಡ್ಡಿ ದರದಲ್ಲಿ KACDC ಆಪ್ ಮೂಲಕ ಮರುಪಾವತಿಸಲು ಅವಕಾಶ ನೀಡಲಾಗಿದೆ. ಆರ್ಯ ವೈಶ್ಯ ಈ ಸೌಲಭ್ಯವನ್ನು ನೀಡುತ್ತಿರುವ ಏಕೈಕ ನಿಗಮವಾಗಿದೆ, ಎಲ್ಲಾ ಫಲಾನುಭವಿಗಳು ಇ-ಮೇಲ್‌ನಲ್ಲಿ ಸ್ವಯಂ ಚಾಲಿತ ಸಾಲ ಮಂಜೂರಾತಿ ಆದೇಶ ಪತ್ರ ಪಡೆದುಕೊಳ್ಳಬಹುದಾಗಿದೆ. ಇಲ್ಲಿಯವರೆಗೂ ನಿಗಮಕ್ಕೆ ರೂ.4.57 ಕೋಟಿ ಮರುಪಾವತಿ ಮೊತ್ತವನ್ನು ಸ್ವೀಕೃತಿ ಮಾಡಲಾಗಿದೆ.


ಸ್ವಯಂ ಉದ್ಯೋಗ ನೇರ ಸಾಲ ಯೋಜನೆ:

ಸ್ವಯಂ ಉದ್ಯೋಗ ನೇರಸಾಲ ಯೋಜನೆ ವ್ಯಾಪಾರ ಕೈಗೊಳ್ಳಲು ನಿಗಮದಿಂದ 1 ಲಕ್ಷ ಸಾಲ-ಸಹಾಯಧನ ನೀಡಲಾಗುತ್ತದೆ. ಇದರಲ್ಲಿ 80 ಸಾವಿರ ಸಹಾಯಧನ ಹಾಗೂ 80 ಸಾವಿರ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ನೀಡಲಾಗುತ್ತದೆ. ಅರ್ಜಿದಾರರ ವಾರ್ಷಿಕ ಆದಾಯ 3 ಲಕ್ಷ ಮಿತಿ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಡೆ ಇರಬೇಕಾಗುತ್ತದೆ. ಪಡೆದ ಸಾಲವನ್ನು 3 ವರ್ಷಗಳಲ್ಲಿ ಮರುಪಾವತಿ ಮಾಡಬೇಕಾಗುತ್ತದೆ.

ರೈತರ ಖಾತೆಗೆ 8 ಸಾವಿರ ರೂ ಜಮಾ.! ಇಂತಹ ಜನರು ಕೂಡಲೇ ತಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಚೆಕ್‌ ಮಾಡಿ

ದೇಶದ ಜನತೆಗೆ ಭರ್ಜರಿ ಕೊಡುಗೆ.!! ರೈತರಿಗೆ 3 ಲಕ್ಷ ರೂ. ಸಿಗುತ್ತಿದೆ

Leave a Comment