ಪಿಎಂ ಕಿಸಾನ್ ಯೋಜನೆ: ಕಂತುಗಳ ಸಂಖ್ಯೆ 4ಕ್ಕೆ ಏರಿಕೆ.! ಪ್ರತಿ ಕಂತಿಗೆ 8000 ರೂ. ಜಮೆ ಇಂದೇ ನಿರ್ಧಾರ ಪ್ರಕಟ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ಒಂದು ವರ್ಷಕ್ಕೆ ಒದಗಿಸುವ 6,000 ರೂ ಹಣವನ್ನು 8,000 ರೂಗಳಿಗೆ ಏರಿಸುವ ಸಾಧ್ಯತೆಯಿದೆ. ಏಪ್ರಿಲ್ ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಮುನ್ನ ಯೋಜನೆಗಳ ಹಣ ಹೆಚ್ಚಿಸುವ ನಿರ್ಧಾರ ಪ್ರಕಟಿಸಲಾಗುತ್ತದೆ ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗು ಓದಿ. ಜನವರಿ 8: ರೈತರ ವ್ಯವಸಾಯಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ … Read more