SSLC ಪಾಸಾದವರಿಗೆ ಸರ್ಕಾರಿ ಹುದ್ದೆ.! ಗೃಹ ರಕ್ಷಕ ದಳ ನೇಮಕಾತಿಗೆ ಅರ್ಜಿ ಆಹ್ವಾನ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ,Home Guard Recruitment2024 ಬೆಂಗಳೂರು ನಗರದ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ. ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ, ಅರ್ಜಿ ಪಡೆಯಲು ಜನವರಿ 5 ಕೊನೆಯ ದಿನವಾಗಿದೆ. 1)19 ವರ್ಷ ವಯಸ್ಸಿನ … Read more