rtgh

ಪಾರ್ಟ್‌ ಟೈಮ್‌ ಜಾಬ್‌ ಮಾಡುವವರೇ ಹುಷಾರ್‌.!! ಈ ರೀತಿ ಮಾಡುವ ಮುನ್ನ ನೂರು ಭಾರಿ ಯೋಚಿಸಿ

part time jobs

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಕೋಟ್ಯಾಂತರ ರೂ. ವಂಚಿಸಿರುವ ಆರೋಪದ ಆಧಾರದ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಸ್ವಾಗತ್ ಲೇಔಟ್ ನಿವಾಸಿ ಮನೋಜ್ ಶ್ರೀನಿವಾಸ್ (33) ಎಂಬಾತನನ್ನು ಪರ್ವೂರ್ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಎರ್ನಾಕುಲಂ ಗ್ರಾಮೀಣ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾರವರ ನೇತೃತ್ವದ ಸೈಬರ್ ಪೊಲೀಸ್ ತಂಡವು ಕಾರ್ಯಾಚರಣೆಯನ್ನು ನಡೆಸಿದೆ. ಖದೀಮ ಶ್ರೀನಿವಾಸ್ … Read more