rtgh

‘ಮನೆ ಬಾಗಿಲಿಗೆ ಬಂತು ಸರ್ಕಾರ’: ಹೊಸ ಕಾರ್ಯಕ್ರಮಕ್ಕೆ ಚಾಲನೆ!

JanaSpandana program

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಜನರ ಸಂಕಷ್ಟಗಳನ್ನು ಪರಿಹಾರಿಸುವುದಕ್ಕಾಗಿ ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಜನಸ್ಪಂದನ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಜನರಿಂದ 3 ಸಾವಿರಕ್ಕೂ ಅಧಿಕ ದೂರುಗಳು ಬಂದಿವೆ. ಸಮಸ್ಯೆಗಳ ಸರಮಾಲೆ ಹೊತ್ತು ಮೂರು ಸಾವಿರಕ್ಕೂ ಅಧಿಕ ಜನರು ಬಂದಿದ್ದರು. ಟೋಕನ್ ಪಡೆದ ಒಬ್ಬೊಬ್ಬರನ್ನೇ ತಮ್ಮ ಬಳಿ ಕರೆದ ಡಿಕೆ ಶಿವಕುಮಾರ್​ ಅವರು ಅಹವಾಲು … Read more