ಮಹಿಳಾ ಫಲಾನುಭವಿಗಳಿಗೆ ಈ ಯೋಜನೆಯ ಮೊತ್ತ ಡಬಲ್.! ಬಜೆಟ್‌ನಲ್ಲಿ ಮಹತ್ವದ ಘೋಷಣೆ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಈ ಬಾರಿಯ ಮಧ್ಯಂತರ ಬಜೆಟ್‌ನಲ್ಲಿ ಮಹಿಳೆಯರಿಗೆ ಬಂಪರ್ ಗುಡ್‌ನ್ಯೂಸ್ ಸಿಗಲಿದೆ. ಸರ್ಕಾರದ ಒಂದು ಪ್ರಮುಖ ಯೋಜನೆಯ ಮೊತ್ತವನ್ನು ಹೆಚ್ಚಳ ಮಾಡಲಾಗುವುದು ಅದು ಮಹಿಳಾ ಫಲಾನುಭವಿಗಳ ಮೊತ್ತವನ್ನು ಹೆಚ್ಚಿಗೆ ಮಾಡಲಾಗುವುದು ಯಾವುದ ಆ ಯೋಜನೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಈ ಬಾರಿಯ ಮಧ್ಯಂತರ ಬಜೆಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಹಣವನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದೆ, ಜನವರಿ … Read more