rtgh

30 ಲಕ್ಷ ರೈತರ ಖಾತೆಗೆ ಈ ವಾರದಲ್ಲಿ ಬರ ಪರಿಹಾರ! ಮೊದಲ ಕಂತಿನ ಬಿಡುಗಡೆಗೆ ಸರ್ಕಾರದ ಸಿದ್ದತೆ

drought relief funds

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರಿಗೆ ಪರಿಹಾರದ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಇಲ್ಲಿ ತಿಳಿಸಿದರು. ರಾಜ್ಯ ಸರ್ಕಾರ 223 ತಾಲ್ಲೂಕುಗಳನ್ನು ಬರಪೀಡಿತ ಮತ್ತು 48.19 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟ ಎಂದು ಘೋಷಿಸಿ, ಸೆಪ್ಟೆಂಬರ್ 2023 ರಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಇಂದಿಗೂ ಪರಿಹಾರ … Read more