rtgh

SSLC ಪಾಸಾದವರಿಗೆ ಬ್ಯಾಂಕ್ ಉದ್ಯೋಗಾವಕಾಶ: ರೂ 28,000 ವರೆಗೆ ಸಂಬಳ

bank recruitment

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬ್ಯಾಂಕ್‌ನಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶುಭ ಸುದ್ದಿ ನೀಡಿದೆ, ಮಾನವ ಸಂಪನ್ಮೂಲ ಇಲಾಖೆಯು ದೇಶಾದ್ಯಂತ ಸಿಬಿಐ ಶಾಖೆಗಳಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ ಉಪ ಸಿಬ್ಬಂದಿ / ಉಪ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಷಯಗಳನ್ನು ಓದಿ. … Read more