rtgh

ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಇತ್ತ ಕಡೆ ಗಮನ ಕೊಡಿ.!! ಇನ್ನೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿಲ್ವಾ? ಹಾಗಾದ್ರೆ ಚೆಕ್‌ ಮಾಡಿ

Scholarship for Backward Classes

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಿದ್ದಾರೆ. “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಹಾಗೂ ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 2024 ರ ಜನವರಿ, 10 ಕೊನೆಯ ದಿನವಾಗಿದೆ ಅಷ್ಟರಲ್ಲಿಯೇ … Read more