rtgh

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಹೊಸ ನಾಮಕರಣ! ಅಲ್ಲಮಪ್ರಭು ಎಂದು ಹೆಸರಿಟ್ಟ ಸಿಎಂ

New name for Shimoga Freedom Park

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ  ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕಂದ್ರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು … Read more