ಆನ್ಲೈನ್ ಕಳ್ಳರಿದ್ದಾರೆ ಹುಷಾರ್.!! ಈ ಮೆಸೇಜ್ ಬಂದ್ರೆ ಅಪ್ಪಿ ತಪ್ಪಿನು ಓಪನ್ ಮಾಡ್ಬೇಡಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಗೂಗಲ್ ಪೇ ಮತ್ತು ಫೋನ್ ಪೇನಂತಹ ಯುಪಿಐ (ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್) ವೇದಿಕೆ ಮೂಲಕ ಜನರಿಗೆ ವಂಚನೆ ಮಾಡಲು ಕ್ರಿಮಿನಲ್ಗಳು ಹೊಸ ಹೊಸ ತಂತ್ರವನ್ನು ರೂಪಿಸುತ್ತಿರುವುದು ಪೊಲೀಸ್ ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಮೂಲದ ಯುವತಿಯೊಬ್ಬಳು ಇನ್ನೇನು ವಂಚಕರ ಬಲೆಗೆ ಬೀಳುವಷ್ಟರಲ್ಲಿ ಬಚಾವ್ ಆಗಿದ್ದಳು. ಎಲ್ಐಸಿ ಹೆಸರಲ್ಲಿ ವಂಚಿಸುವ ಪ್ರಯತ್ನ ನಡೆದಿತ್ತು. ಯುವತಿಯ ತಂದೆಯಿಂದ ಫೋನ್ ನಂಬರ್ ಪಡೆದು ಆಕೆಗೆ ಕರೆ … Read more