ಗೃಹ ಜ್ಯೋತಿ ಯೋಜನೆಯ ಹೊಸ ಬದಲಾವಣೆ! ಉಚಿತ ವಿದ್ಯುತ್ ಬಳಕೆದಾರರಿಗೆ 10 ಯೂನಿಟ್ ಹೆಚ್ಚಳ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಐದು ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆಯೂ ಒಂದು. ಈ ಯೋಜನೆಯು ರಾಜ್ಯದ ಜನರಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟ ಗುರುವಾರ 200 ಯೂನಿಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯ ನಿಯಮಗಳಿಗೆ ಮಹತ್ವದ ಮಾರ್ಪಾಡು ಮಾಡಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಈ ಲೇಖನವನ್ನು … Read more