ಮಹಿಳೆಯರ ಆರೈಕೆ ಮಾಡಲಿದೆ ರಾಜ್ಯ ಸರ್ಕಾರ; ಬಂತು ಹೊಸ ಗ್ಯಾರಂಟಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸಾಕಷ್ಟು ಯೋಜನೆಗಳನ್ನು ಈಗಾಗಲೇ ಜಾರಿಗೆ ತರಲಾಗುತ್ತಿದೆ. ಹೆಣ್ಣನ್ನು ಅರ್ಥಿಕವಾಗಿ ಸ್ವಾತಂತ್ರ್ಯ ನೀಡಬೇಕು, ಹೆಣ್ಣು ಆರ್ಥಿಕವಾಗಿ ತೊಂದರೆ ಅನುಭವಿಸಬಾರದು, ಹೆಣ್ಣು ಮಕ್ಕಳಿಗೆ ಆರ್ಥಿಕವಾಗಿ ಸಹಾಯವಾಗಬೇಕು ಎನ್ನುವ ದೃಷ್ಠಿಯಿಂದ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಸರ್ಕಾರವು ಕೇವಲ ಮಹಿಳೆಯರಿಗಾಗಿಯೇ ಗೃಹಲಕ್ಷ್ಮಿ ಎಂಬ ಯೋಜನೆ ಹಾಗೂ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಇಂತಹ ಯೋಜನೆಗಳು ಇರುವಾಗಲೇ ರಾಜ್ಯ ಸರ್ಕಾರವು … Read more