ಹೊಸ ವರ್ಷಕ್ಕೆ ಜಾರಿಯಾಗುವ ಹೊಸ ರೂಲ್ಸ್‌ಗಳು ಏನೇನು? ಯಾವೆಲ್ಲಾ ನಿಯಮಗಳು ಬದಲಾಗಲಿವೆ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, 2023ರ ಕೊನೆಯ ಹಂತದಲ್ಲಿ ನಿಂತಿದ್ದೇವೆ. ಹೊಸ ವರ್ಷಾರಂಭದ ಸ್ವಾಗತಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷದ ಆರಂಭದಲ್ಲಿಯೇ ಜನ ಸಾಮಾನ್ಯರ ಮೇಲೆ ಪರಿಣಾಮ ಬೀರುವ ಕೆಲವು ನಿಯಮಗಳಲ್ಲಿ ಬದಲಾವಣೆ ಕಂಡು ಬರಲಿದೆ. ಸಿಮ್ ಕಾರ್ಡ್‌ನಿಂದ ಹಿಡಿದು ಆದಾಯ ತೆರಿಗೆ ರಿಟರ್ನ್ಸ್(ITRs)ವರೆಗೆ ಕೆಲವು ಬದಲಾವಣೆಗೆ ಸಾಕ್ಷಿಯಾಗಲಿದ್ದೇವೆ. ಬ್ಯಾಂಕ್ ಲಾಕರ್ ಒಪ್ಪಂದದ ನವೀಕರಣ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈಗಿನ ಸೇಫ್ ಡಿಪಾಸಿಟ್ ಲಾಕರ್‌ಗಳ ಒಪ್ಪಂದಗಳನ್ನು ನವೀಕರಿಸಿಕೊಳ್ಳಲು … Read more