ವಿದ್ಯಾರ್ಥಿಗಳೇ ಗಮನಿಸಿ; ವಾರ್ಷಿಕ ಭತ್ಯೆ 20 ಲಕ್ಷ.! ಈ ವಿದ್ಯಾರ್ಥಿಗಳಿಗಾಗಿ ವಿಶೇಷ ವಿದ್ಯಾರ್ಥಿವೇತನ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸರ್ಕಾರದಿಂದ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಆರ್ಥಿಕ ನೆರವು. 20 ಲಕ್ಷದ ವರೆಗು ವಿದ್ಯಾರ್ಥಿವೇತನ ಇದನ್ನು ಪಡೆಯಲು ಏನು ಮಾಡಬೇಕು? ಯಾರೆಲ್ಲಾ ಅರ್ಹರು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. ಅಲ್ಪಸಂಖ್ಯಾತ ಸಮುದಾಯಕ್ಕೆ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ 2023-24 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು 2023-24ನೇ ಶೈಕ್ಷಣಿಕ ವರ್ಷಕ್ಕೆ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಅರ್ಜಿಗಳಿಗೆ ಕರೆ ನೀಡಿದೆ. … Read more