ಹೆಣ್ಣು ಮಕ್ಕಳ ತಂದೆ ತಾಯಿಯರಿಗೆ ಬಂಪರ್ ಸುದ್ದಿ.!! ನಿಮ್ಮ ಖಾತೆಗೆ 2 ಲಕ್ಷ ಗ್ಯಾರಂಟಿ; ಇಲ್ಲಿಂದ ಅಪ್ಲೇ ಮಾಡಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನಮ್ಮ ಸರ್ಕಾರವು ಹೆಣ್ಣುಮಕ್ಕಳಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ರಾಜ್ಯದಲ್ಲಿ ಹೆಣ್ಣುಮಕ್ಕಳ ಅಭಿವೃದ್ಧಿ ಆಗಬೇಕು ಎನ್ನುವ ಕಾರಣಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಂಥ ಯೋಜನೆಗಳಲ್ಲಿ ಒಂದು ಭಾಗ್ಯಲಕ್ಷ್ಮಿ ಯೋಜನೆ ಆಗಿದೆ. ಈ ಯೋಜನೆಯನ್ನು ನಿಮಗೆ ಹೆಣ್ಣುಮಗು ಹುಟ್ಟಿದ ತಕ್ಷಣವೇ ಮಾಡಿಸಬಹುದು. ಮಗು ಹುಟ್ಟಿದಾಗಲೇ 50 ಸಾವಿರ ರೂಪಾಯಿಯ ಬಾಂಡ್ ಅನ್ನು ನಿಮಗೆ ಕೊಡಲಾಗುತ್ತದೆ. ಹಾಗೆಯೇ ವಿವಿಧ ಹಂತಗಳಲ್ಲಿ ಹೆಣ್ಣುಮಗುವನ್ನು ಬೆಳೆಸಲು … Read more