ಮಹಿಳೆಯರಿಗೆ ಸೂಪರ್ ಡೂಪರ್ ಆಫರ್.!! ಸರ್ಕಾರದಿಂದ ಬಂತು ಹೊಸ ಸ್ಕೀಮ್
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನ ಜೀವನಕ್ಕಾಗಿ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು 2023 ರಿಂದ ಜಾರಿಗೆ ತರುತ್ತಿದೆ. ಈಗ ಮತ್ತೊಂದು ಯೋಜನೆ ಜಾರಿಗೆ ಬಂದಿದ್ದು, ಈ ಮೂಲಕ ಮಹಿಳೆಯರು ತಮ್ಮ ಸ್ವಂತ ಉದ್ಯಮ ಆರಂಭಿಸಲು ತರಬೇತಿ ಹಾಗೂ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯವನ್ನು ಕೂಡ ಸರ್ಕಾರ ಒದಗಿಸುತ್ತದೆ. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಮಹಿಳೆಯರು ಸ್ವಂತ ಉದ್ಯಮ ಮಾಡುವ ಕನಸು … Read more