ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲಿ ಆಗಲಿದೆಯೇ ಇಳಿಕೆ? ಲೀಟರ್ ಎಣ್ಣೆ ಕೊಳ್ಳಲು ಕ್ಯೂ ನಿಂತ ಮನೆ ಮಂದಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಶೀಘ್ರದಲ್ಲೇ ಕೇಂದ್ರ ಸರ್ಕಾರ ಖಾದ್ಯ ತೈಲಗಳ ಬೆಲೆಗಳು ಕಡಿಮೆ ಮಾಡಲಿದೆ. ಸರ್ಕಾರವು ಪ್ರಮುಖ ಖಾದ್ಯ ತೈಲಗಳ ಆಮದು ಸುಂಕವನ್ನು ಕಡಿಮೆ ಮಾಡಿ ಒಂದು ವರ್ಷದವರೆಗೆ ವಿಸ್ತರಿಸಿದೆ. ಈ ನಿರ್ಧಾರದಿಂದ ಖಾದ್ಯ ತೈಲಗಳ ಬೆಲೆ ಇಳಿಕೆಯಾಗಲಿದೆ ಎಂದು ಸರ್ಕಾರ ಹೇಳಿದೆ. ಈ ಬಗೆಗಿನ ಹೆಚ್ಚಿನ ವಿವರವನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ. ಕಡಿಮೆಯಾದ ಆಮದು ಸುಂಕವು ಮಾರ್ಚ್ 2024 ರಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು … Read more