ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ & ತಿದ್ದುಪಡಿಗೆ ಅವಕಾಶ.! ತಕ್ಷಣ ಈ ಕೇಂದ್ರವನ್ನು ಸಂಪರ್ಕಿಸಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು & ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದವರ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗುವತ್ತದೆ, ಗ್ರಾಮ ಒನ್ ಕೇಂದ್ರದಲ್ಲಿ ಎಂದಿನಿಂದ ಈ ವ್ಯವಸ್ಥೆ ಜಾರಿ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಬಹುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ತಿಳಿಸಿದ್ದಾರೆ. … Read more