ಇನ್ನು ಮುಂದೆ ಗೃಹಲಕ್ಷ್ಮಿ ಹಣ ನಿಮ್ಮ ಮನೆಯಲ್ಲಿ ಇವರ ಖಾತೆಗೆ ಜಮಾ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಪಟ್ಟಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ನೂರು ಪ್ರತಿಶತದಷ್ಟು ಗೃಹಲಕ್ಷ್ಮಿಯರಿಗೆ ಈ ಯೋಜನೆಯ ಮೂಲಕ ಹಣವನ್ನು ಅವರ ಬ್ಯಾಂಕ್ ಖಾತೆಗೆ ತಲುಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಹಾಗಾಗಿ ಯೋಜನೆಗೆ ಸಂಬಂಧಿಸಿ ದಂತೆ ಕೆಲವೊಂದು ಸಮಸ್ಯೆಗಳಿಗೆ ಪರಿಹಾರವನ್ನು ರಾಜ್ಯ ಸರ್ಕಾರ ಕಂಡುಕೊಂಡಿದ್ದು ಆ ಸಮಸ್ಯೆಗಳಿಗೆ ಪರಿಹಾರ ಏನು ಎಂಬುದನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಹತ್ವದ … Read more