ಚೇತನ ಮತ್ತು ಧನಶ್ರೀ ಯೋಜನೆ ಹಣ ಪಡೆಯುವುದರ ಬಗ್ಗೆ ನಿಮಗೆ ಎಷ್ಟು ಗೊತ್ತು.?
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು ಇನ್ನೆರಡು ಯೋಜನೆಗಳನ್ನು ಜಾರಿಗೆ ತರುತ್ತಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಮಹಿಳೆಯರಿಗಾಗಿಯೇ ಒಂದೊಂದು ಯೋಜನೆಯನ್ನು ರಾಜ್ಯ ಸರ್ಕಾರ ಪರಿಚಯಿಸುತ್ತಿದೆ. ಈಗಾಗಲೇ ಬಹುತೇಕ ಮಹಿಳೆಯರಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹೆಚ್ಚಿನ ಪ್ರಯೋಜನವನ್ನು ನೀಡುತ್ತಿದ್ದು ಸ್ವಾವಲಂಬಿ ಜೀವನವನ್ನು ನಡೆಸಲು ಎನ್ನುವ ಉದ್ದೇಶದಿಂದ ಮಹಿಳೆಯರಿಗೆ ಈ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಮತ್ತೆ ಎರಡು ಯೋಜನೆಗಳನ್ನು ಮಹಿಳೆಯರಿಗಾಗಿ ರಾಜ್ಯ … Read more