ನಿರುದ್ಯೋಗಿ ಯುವಕರಿಗೆ ಬಿಗ್ ಅಪ್ಡೇಟ್.!! ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಫಿಕ್ಸ್; ಬೇಗ ಈ ಕೆಲಸ ಮಾಡಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವ ನಿಧಿ ಯೋಜನೆ. ಈ ಯೋಜನೆಗೆ ಯುವಕ ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದ್ದು ಡಿಸೆಂಬರ್ ಕೊನೆಯ ವಾರದಿಂದ ಅರ್ಜಿ ಸಲ್ಲಿಕೆಯು ಆರಂಭವಾಗಿದೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಯುವಕ ಯುವತಿಯರು ಯುವ ನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆದುಕೊಳ್ಳಬಹುದು. ಯುವ ನಿಧಿ ಯೋಜನೆ ಬಗ್ಗೆ ಸರ್ಕಾರದ ಅಪ್ಡೇಟ್? ಡಿಸೆಂಬರ್ 26 ನೇ ತಾರೀಖಿನಿಂದ ಯುವ ನಿಧಿ … Read more