ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್.!! ರೇಷನ್ ಕಾರ್ಡ್‌ಗೆ ಅರ್ಜಿ ಮರು ಆಹ್ವಾನ; ನೀವು ಚೆಕ್ ಮಾಡಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರೆಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬವುದು? ಯಾವ ದಿನದಂದು ಅರ್ಜಿ ಹಾಕಲು ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವುವು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ … Read more